Supreme notice to Darshan ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್
newsics.com ನವದೆಹಲಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ 7 ಆರೋಪಿಗಳ ವಿರುದ್ಧ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಜಾಮೀನು ರದ್ದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆ ಆರಂಭವಾದಾಗ ಹೈ ಕೋರ್ಟ್ ಜಾಮೀನು ನೀಡಿದೆ. … Continue reading Supreme notice to Darshan ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್
Copy and paste this URL into your WordPress site to embed
Copy and paste this code into your site to embed