Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಕ್ರಮ ವಲಸಿಗರ ವಿರುದ್ಧ ಅಮೆರಿಕ ಕಾರ್ಯಾಚರಣೆ: ಮಿಲಿಟರಿ‌ ವಿಮಾನ ಮೂಲಕ 500ಕ್ಕೂ ಹೆಚ್ಚು‌ ಮಂದಿ ಗಡಿಪಾರು
ಪ್ರಮುಖವಿದೇಶ

ಅಕ್ರಮ ವಲಸಿಗರ ವಿರುದ್ಧ ಅಮೆರಿಕ ಕಾರ್ಯಾಚರಣೆ: ಮಿಲಿಟರಿ‌ ವಿಮಾನ ಮೂಲಕ 500ಕ್ಕೂ ಹೆಚ್ಚು‌ ಮಂದಿ ಗಡಿಪಾರು

Share
1 Min Read
SHARE

newsics.com

ವಾಷಿಂಗ್ಟನ್: ಅಮೆರಿಕ ಕನಸಿನ ಬೆನ್ನತ್ತಿ ಅಕ್ರಮವಾಗಿ ಒಳನುಸುಳಿದ್ದ ಅಕ್ರಮ ವಲಸಿಗರ ಮೇಲೆ ಅಮೆರಿಕ ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಡೊನಾಲ್ಡ್‌ ಟ್ರಂಪ್ ಆಡಳಿತವು ಪ್ರಮಾಣವಚನ ಸ್ವೀಕರಿಸಿದ ಮೂರು ದಿನಗಳಲ್ಲೇ ಬೃಹತ್ ಕಾರ್ಯಾಚರಣೆ ನಡೆಸಿದೆ. 500ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಬಂಧಿಸಿ ಗಡಿಪಾರು ಮಾಡಿದೆ.

ಅಂಕಿಅಂಶಗಳನ್ನು ಹಂಚಿಕೊಂಡ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್, ಯುಎಸ್ ಅಧಿಕಾರಿಗಳು 538 ಅಕ್ರಮ ವಲಸಿಗರನ್ನು ಬಂಧಿಸಿದ್ದಾರೆ. ಮಿಲಿಟರಿ ವಿಮಾನ ಬಳಸಿಕೊಂಡು ನೂರಾರು ಜನರನ್ನು ಗಡಿಪಾರು ಮಾಡಲಾಗಿದೆ ಎಂದು ಹೇಳಿದರು.

ಟ್ರಂಪ್ ಆಡಳಿತವು ಶಂಕಿತ ಭಯೋತ್ಪಾದಕರು, ಟ್ರೆನ್ ಡಿ ಅರಾಗುವಾ ಗ್ಯಾಂಗ್‌ನ ನಾಲ್ವರು ಸದಸ್ಯರು ಮತ್ತು ಅಪ್ರಾಪ್ತ ವಯಸ್ಕರ ವಿರುದ್ಧ ಲೈಂಗಿಕ ಅಪರಾಧಗಳಿಗೆ ಶಿಕ್ಷೆಗೊಳಗಾದ ಹಲವಾರು ಅಕ್ರಮ ನುಸುಳುಕೋರರು ಸೇರಿದಂತೆ 538 ಅಕ್ರಮ ವಲಸೆ ಅಪರಾಧಿಗಳನ್ನು ಬಂಧಿಸಿದೆ ಎಂದು ಲೀವಿಟ್ ಗುರುವಾರ ಆನ್‌ಲೈನ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಟ್ರಂಪ್ ಆಡಳಿತವು ನೂರಾರು ಅಕ್ರಮ ವಲಸಿಗ ಅಪರಾಧಿಗಳನ್ನು ಮಿಲಿಟರಿ ವಿಮಾನದ ಮೂಲಕ ಗಡೀಪಾರು ಮಾಡಿದೆ. ಇತಿಹಾಸದಲ್ಲಿ ಅತಿದೊಡ್ಡ ಬೃಹತ್ ಗಡಿಪಾರು ಕಾರ್ಯಾಚರಣೆಯು ನಡೆಯುತ್ತಿದೆ. ಟ್ರಂಪ್ ನೀಡಿದ್ದ ಭರವಸೆಗಳನ್ನು ಉಳಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು

Premature Childbirth ಅಮೆರಿಕ ಪೌರತ್ವಕ್ಕಾಗಿ ಭಾರತೀಯರ ಹರಸಾಹಸ: ಅವಧಿಪೂರ್ವ ಹೆರಿಗೆಗೆ ನಿರ್ಧಾರ

Vishnu’s son missing ಸತ್ಯ ಹುಡುಕಲು ಹೊರಟ ವಿಷ್ಣುವಿನ ಮಗ ನಾಪತ್ತೆ!: ಪೊಲೀಸರಿಂದ ವ್ಯಾಪಕ ಶೋಧ

Health tips ಪ್ರತಿ ದಿನ ಈ ಕೆಲಸ ಮಾಡಿದ್ರೆ ಸಾಕು, ನೀವೂ ಕೂಡ ಫಿಟ್‌ ಇರಬಹುದು!

SIM Card Validity ಸಿಮ್‌ ಕಾರ್ಡ್‌ ವ್ಯಾಲಿಡಿಟಿ: ಯಾವುದೇ ಹೊಸ ನಿಯಮ ಜಾರಿಗೊಳಿಸಿಲ್ಲ ಎಂದ TRAI

Mahakumba Monalisa ಕುಂಭಮೇಳ ಸುಂದರಿ ಟೆಂಟ್‌ಗೆ ನುಗ್ಗಿದ ಅಭಿಮಾನಿಗಳು, ಮೊನಾಲಿಸಾ ಸಹೋದರನ‌ ಮೇಲೆ ಹಲ್ಲೆ

TAGGED:US operation against illegal immigrants: More than 500 people are deported by military plane
Share This Article
Facebook Twitter Copy Link Print
Previous Article ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು, ಹಲವರು ನಾಪತ್ತೆ
Next Article ಅಮುಲ್ ಹಾಲಿನ ದರದಲ್ಲಿ ಒಂದು ರೂ. ಇಳಿಕೆ: ಇಂದಿನಿಂದಲೇ ಜಾರಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?