Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vishnu’s son missing ಸತ್ಯ ಹುಡುಕಲು ಹೊರಟ ವಿಷ್ಣುವಿನ ಮಗ ನಾಪತ್ತೆ!: ಪೊಲೀಸರಿಂದ ವ್ಯಾಪಕ ಶೋಧ
ಕರ್ನಾಟಕಪ್ರಮುಖ

Vishnu’s son missing ಸತ್ಯ ಹುಡುಕಲು ಹೊರಟ ವಿಷ್ಣುವಿನ ಮಗ ನಾಪತ್ತೆ!: ಪೊಲೀಸರಿಂದ ವ್ಯಾಪಕ ಶೋಧ

Share
1 Min Read
SHARE

newsics.com

ಬೆಂಗಳೂರು: ಸತ್ಯ ಹುಡುಕಲು ಹೋಗುತ್ತಿದ್ದೇನೆ, ನನ್ನನ್ನು ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ಬೆಂಗಳೂರಿನ ವಿದ್ಯಾರಣ್ಯಪುರದ ಬಾಲಕನೊಬ್ಬ ರಾತ್ರೋರಾತ್ರಿ ಮನೆಬಿಟ್ಟು ಹೋಗಿದ್ದಾನೆ.

ನಗರದ ಬಿಇಎಲ್ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಋಷಿ (17) ನಾಪತ್ತೆಯಾಗಿರುವ ಬಾಲಕ. ಮೋಹಿತ್ ಋಷಿ ಪೋಷಕರು ವಿದ್ಯಾರಣ್ಯಪುರ ನಿವಾಸಿಯಾಗಿದ್ದಾರೆ.

ಜ.‌16ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಇದ್ದಕ್ಕಿದ್ದ ಹಾಗೆ ಮನೆ ಬಿಟ್ಟು ಹೋಗಿದ್ದಾನೆ. ಮನೆ ಬಿಟ್ಟು ಹೋಗುವ ಮುನ್ನ “ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಸತ್ಯದ ಪ್ರಪಂಚದ ಕಡೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ ಮಗ ನನ್ನನ್ನು ಹುಡುಕಲು ಪ್ರಯತ್ನ ಮಾಡಬೇಡಿ. ಜಗತ್ತಿನ ಜನರ ಕಲ್ಯಾಣಕ್ಕಾಗಿ ದೇವರು ನನ್ನನ್ನು ಆರಿಸಿಕೊಂಡಿದ್ದಾನೆ. ಈ ರಾಜ ಜೀವನವನ್ನು ತೊರೆದು ಸತ್ಯದ ಪ್ರಪಂಚದ ಕಡೆ ಹೋಗುತ್ತಿದ್ದೇನೆ” ಎಂದು ಪತ್ರ ಬರೆದಿಟ್ಟು ಮನೆಯಲ್ಲೇ ಮೊಬೈಲ್ ಬಿಟ್ಟು ತೆರಳಿದ್ದಾನೆ.

ಪುತ್ರ ನಾಪತ್ತೆಯಾಗಿರುವ ಬಗ್ಗೆ ಮೋಹಿತ್ ಋಷಿಯ ತಂದೆ ಅರ್ಜುನ್ ಕುಮಾರ್ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಮೋಹಿತ್‌ಗಾಗಿ ಶೋಧ ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಮೋಹಿತ್ ಭಾವಚಿತ್ರವನ್ನು ಪೋಷಕರು ಹಂಚಿಕೊಂಡಿದ್ದು, ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

Health tips ಪ್ರತಿ ದಿನ ಈ ಕೆಲಸ ಮಾಡಿದ್ರೆ ಸಾಕು, ನೀವೂ ಕೂಡ ಫಿಟ್‌ ಇರಬಹುದು!

SIM Card Validity ಸಿಮ್‌ ಕಾರ್ಡ್‌ ವ್ಯಾಲಿಡಿಟಿ: ಯಾವುದೇ ಹೊಸ ನಿಯಮ ಜಾರಿಗೊಳಿಸಿಲ್ಲ ಎಂದ TRAI

Mahakumba Monalisa ಕುಂಭಮೇಳ ಸುಂದರಿ ಟೆಂಟ್‌ಗೆ ನುಗ್ಗಿದ ಅಭಿಮಾನಿಗಳು, ಮೊನಾಲಿಸಾ ಸಹೋದರನ‌ ಮೇಲೆ ಹಲ್ಲೆ

ಒಂದೇ ಕಾಲಲ್ಲಿ ಕುಂಟುತ್ತ ವೇದಿಕೆಗೆ ಬಂದ ರಶ್ಮಿಕಾ! Viral Video ನೋಡಿ

TAGGED:Vishnu's son missing out to find the truth!: Widespread search by police
Share This Article
Facebook Twitter Copy Link Print
Previous Article Mantri mall ಮಂತ್ರಿ ಮಾಲ್‌ನಿಂದ ಜಿಗಿದು ವ್ಯಕ್ತಿ ಆತ್ಮಹ*ತ್ಯೆ
Next Article Premature Childbirth ಅಮೆರಿಕ ಪೌರತ್ವಕ್ಕಾಗಿ ಭಾರತೀಯರ ಹರಸಾಹಸ: ಅವಧಿಪೂರ್ವ ಹೆರಿಗೆಗೆ ನಿರ್ಧಾರ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?