Vishnu’s son missing ಸತ್ಯ ಹುಡುಕಲು ಹೊರಟ ವಿಷ್ಣುವಿನ ಮಗ ನಾಪತ್ತೆ!: ಪೊಲೀಸರಿಂದ ವ್ಯಾಪಕ ಶೋಧ

newsics.com ಬೆಂಗಳೂರು: ಸತ್ಯ ಹುಡುಕಲು ಹೋಗುತ್ತಿದ್ದೇನೆ, ನನ್ನನ್ನು ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ಬೆಂಗಳೂರಿನ ವಿದ್ಯಾರಣ್ಯಪುರದ ಬಾಲಕನೊಬ್ಬ ರಾತ್ರೋರಾತ್ರಿ ಮನೆಬಿಟ್ಟು ಹೋಗಿದ್ದಾನೆ. ನಗರದ ಬಿಇಎಲ್ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಋಷಿ (17) ನಾಪತ್ತೆಯಾಗಿರುವ ಬಾಲಕ. ಮೋಹಿತ್ ಋಷಿ ಪೋಷಕರು ವಿದ್ಯಾರಣ್ಯಪುರ ನಿವಾಸಿಯಾಗಿದ್ದಾರೆ. ಜ.‌16ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಇದ್ದಕ್ಕಿದ್ದ ಹಾಗೆ ಮನೆ ಬಿಟ್ಟು ಹೋಗಿದ್ದಾನೆ. ಮನೆ ಬಿಟ್ಟು ಹೋಗುವ ಮುನ್ನ “ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಸತ್ಯದ ಪ್ರಪಂಚದ ಕಡೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ … Continue reading Vishnu’s son missing ಸತ್ಯ ಹುಡುಕಲು ಹೊರಟ ವಿಷ್ಣುವಿನ ಮಗ ನಾಪತ್ತೆ!: ಪೊಲೀಸರಿಂದ ವ್ಯಾಪಕ ಶೋಧ