ಅತ್ಯಾಚಾರಕ್ಕೊಳಗಾದ ಈ ಯುವತಿ ತನ್ನ ಗುಪ್ತಾಂಗದಲ್ಲಿ ಬ್ಲೇಡ್ ಇರಿಸಿಕೊಂಡಿದ್ದೇಕೆ?
newsics.com ಮುಂಬೈ: ಆಟೋ ಡ್ರೈವರ್‌ನಿಂದ ಅತ್ಯಾಚಾರಕ್ಕೊಳಗಾಗಿರುವುದು ಮನೆಯವರಿಗೆ ತಿಳಿದರೆ ಕಷ್ಟ ಎಂದು ಹೆದರಿದ ಯುವತಿ ತನ್ನ ಗುಪ್ತಾಂಗದ ಒಳಗೆ ಬ್ಲೇಡ್ ಇಟ್ಟುಕೊಂಡಿದ್ದ ಘಟನೆ ಮುಂಬೈನಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ಮುಂಬೈ ರೈಲ್ವೆ ನಿಲ್ದಾಣದಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕನನ್ನು ಬಂಧಿಸಲಾಗಿದೆ. ಯುವತಿಯ ಗುಪ್ತಾಂಗದಲ್ಲಿ ಕಲ್ಲುಗಳು, ಪ್ಲಾಸ್ಟಿಕ್ನಲ್ಲಿ ಸುತ್ತಿದ್ದ ಬ್ಲೇಡ್ ಪತ್ತೆಯಾಗಿತ್ತು. ಆದರೆ ಅದೆಲ್ಲವನ್ನೂ ಆಕೆಯೇ ಹಾಕಿಕೊಂಡಿದ್ದಾಳೆ ಎಂಬುದು ತಿಳಿದುಬಂದಿದೆ. ಆಕೆಯ ಮೇಲೆ ಆಟೋ ರಿಕ್ಷಾ ಡ್ರೈವರ್ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದರೆ … Continue reading ಅತ್ಯಾಚಾರಕ್ಕೊಳಗಾದ ಈ ಯುವತಿ ತನ್ನ ಗುಪ್ತಾಂಗದಲ್ಲಿ ಬ್ಲೇಡ್ ಇರಿಸಿಕೊಂಡಿದ್ದೇಕೆ?
Copy and paste this URL into your WordPress site to embed
Copy and paste this code into your site to embed