Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದ 21 ಜನ ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವ…republic day honors
ಕರ್ನಾಟಕ

ಕರ್ನಾಟಕದ 21 ಜನ ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವ…republic day honors

Share
1 Min Read
SHARE

newsics.com

ಬೆಂಗಳೂರು : ಗಣರಾಜ್ಯೋತ್ಸವದ ಪ್ರಯುಕ್ತ, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ರಾಷ್ಟ್ರಪತಿ ಪದಕಗಳಿಗೆ ಭಾಜನರಾಗಿದ್ದಾರೆ.

ಇಬ್ಬರಿಗೆ ವಿಶಿಷ್ಟ ಸೇವಾ ಪದಕ, ಉಳಿದವರಿಗೆ ಶ್ಲಾಘನೀಯ ಸೇವಾ ಪದಕ ದೊರೆತಿದೆ.

ವಿಶಿಷ್ಟ ಸೇವಾ ಪದಕ ಪುರಸ್ಕೃತರು
ಬಸವರಾಜು ಶರಣಪ್ಪ ಜಿಳ್ಳೆ- ಡಿಐಜಿಪಿ, ಕೆಎಸ್ಆರ್ಪಿ, ಬೆಂಗಳೂರು
ಹಂಜಾ ಹುಸೇನ್, ಕಮಾಂಡೆಂಟ್, ಕೆಎಸ್ಆರ್ಪಿ, ತುಮಕೂರು
ಶ್ಲಾಘನೀಯ ಸೇವಾ ಪದಕ ಪುರಸ್ಕೃತರು
ರೇಣುಕಾ ಕೆ ಸುಕುಮಾರ, ಡಿಐಜಿಪಿ, ಡಿಸಿಆರ್ಇ, ಬೆಂಗಳೂರು
ಸಂಜೀವ ಎಂ ಪಾಟೀಲ್, ಎಐಜಿಪಿ, ಜನರಲ್, ಪೊಲೀಸ್ ಪ್ರಧಾನ ಕೇಂದ್ರ ಕಚೇರಿ
ಬಿಎಂ ಪ್ರಸಾದ್, ಕಮಾಂಡೆಂಟ್, ಐಆರ್ಬಿ, ಕೊಪ್ಪಳ
ಗೋಪಾಲ್ ಡಿ ಜೋಗಿನ್, ಎಸಿಪಿ, ಸಿಸಿಬಿ ಬೆಂಗಳೂರು
ವೀರೆಂದ್ರ ನಾಯಕ್ ಎನ್, ಡೆಪ್ಯೂಟಿ ಕಮಾಂಡೆಂಟ್, ಕೆಎಸ್ಆರ್ಪಿ, ಬೆಂಗಳೂರು
ಗೋಪಾಲಕೃಷ್ಣ ಬಿ ಗೌಡರ್, ಡಿವೈಎಸ್ಪಿ, ಚಿಕ್ಕೋಡಿ ಉಪ ವಿಭಾಗ, ಬೆಳಗಾವಿ
ಹೆಚ್. ಗುರುಬಸವರಾಜ, ಪೊಲೀಸ್ ಇನ್ಸ್ಪೆಕ್ಟರ್, ಲೋಕಾಯುಕ್ತ, ಚಿತ್ರದುರ್ಗ
ಜಯರಾಜ್ ಹೆಚ್ ಪೊಲೀಸ್ ಇನ್ಸ್ಪೆಕ್ಟರ್, ಗೋವಿಂದಪುರ ಪೊಲೀಸ್ ಠಾಣ, ಬೆಂಗಳೂರು
ಪ್ರದೀಪ್ ಬಿ ಆರ್, ಸರ್ಕಲ್ ಇನ್ಸ್ಪೆಕ್ಟರ್ ಆಫ್ ಪೊಲೀಸ್, ಹೊಳೆನರಸಿಪುರ ವೃತ್ತ, ಹಾಸನ
ಮೊಹಮದ್ ಮುಕರಮ್, ಪೊಲೀಸ್ ಇನ್ಸ್ಪೆಕ್ಟರ್ ಸಿಸಿಬಿ, ಬೆಂಗಳೂರು
ವಸಂತ್ ಕುಮಾರ್ ಎಂಎ, ಪೊಲೀಸ್ ಇನ್ಸ್ಪೆಕ್ಟರ್, ಬ್ಯುರೋ ಆಫ್ ಇಮಿಗ್ರೇಷನ್
ಮಂಜುನಾಥ ವಿ.ಜಿ, ಎಎಸ್ಐ ಸಿಐಡಿ, ಬೆಂಗಳೂರು
ಅಲ್ತಾಪ್ ಹುಸೇನ್ ಎನ್ ದಖನಿ, ಎಎಸ್ಐ, ಬೆಂಗಳೂರು
ಬಲೇಂದ್ರನ್ ಸ್ಟೇಷನ್ ಆರ್ಹೆಚ್ಸಿ, ಕೆಎಸ್ಆರ್ಪಿ, ಬೆಂಗಳೂರು
ಅರುಣಕುಮಾರ, ಸಿಹೆಚ್ಸಿ, ಡಿಐಜಿಪಿ ಕಚೇರಿ, ಕಲಬುರಗಿ
ನಯಾಜ್ ಅಂಜುಮ್ ಎಹೆಚ್ಸಿ ಡಿಪಿಓ, ಚಿಕ್ಕಮಗಳೂರು
ಶ್ರೀನಿವಾಸ ಎಂ, ಸಿಹೆಚ್ಸಿ, ಡಿಸಿಪಿ ಪಶ್ಚಿಮ ವಿಭಾಗ ಕಚೇರಿ, ಬೆಂಗಳೂರು
ಅಶ್ರಪ್ ಪಿ. ಎಂ, ಹಿರಿಯ ಗುಪ್ತ ಸಹಾಯಕರು, ರಾಜ್ಯ ಗುಪ್ತವಾರ್ತೆ, ಬೆಂಗಳೂರು
ಶಿವಾನಂದ ಬಿ, ಸಿಹೆಚ್ಸಿ ಕುಂದಾಪುರ ಪೊಲೀಸ್ ಠಾಣೆ, ಉಡುಪಿ
ಎಲ್ಲ ರಾಜ್ಯಗಳ ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಮತ್ತು ಇತರೆ ಸೇವೆಗಳ ಒಟ್ಟು 942 ಸಿಬ್ಬಂದಿಯು 2025ರ ಗಣರಾಜ್ಯೋತ್ಸವ ಅಂಗವಾಗಿ ಕೊಡುವ ಶೌರ್ಯ ಮತ್ತು ಸೇವಾ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.

Share This Article
Facebook Twitter Copy Link Print
Previous Article muda case: ಲೋಕಾಯುಕ್ತ ಪೊಲೀಸರಿಂದ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆ
Next Article BIGG BOSS KANNADA 11: 5 ಕೋಟಿಗೂ ಹೆಚ್ಚು ವೋಟ್ ಪಡೆದ ಬಿಗ್ ಬಾಸ್ ಕನ್ನಡ ವಿನ್ನರ್ ಯಾರು ಗೊತ್ತಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?