Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Low BP ಲೋ ಬಿಪಿಯಿಂದ ಕುಸಿದು ಅಸುನೀಗಿದ 13 ವರ್ಷದ ಬಾಲಕ!
ಕರ್ನಾಟಕ

Low BP ಲೋ ಬಿಪಿಯಿಂದ ಕುಸಿದು ಅಸುನೀಗಿದ 13 ವರ್ಷದ ಬಾಲಕ!

Share
0 Min Read
SHARE

newsics.com

ನಂಜನಗೂಡು (ಮೈಸೂರು): ಲೋ ಬಿಪಿಯಿಂದ ಕುಸಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ನಂಜನಗೂಡಿನಲ್ಲಿ ಶುಕ್ರವಾರ ನಡೆದಿದೆ.

ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ತರಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಮಹಾಂತೇಶ (13) ಲೋ ಬಿಪಿಯಿಂದ ಮೃತಪಟ್ಟ ಬಾಲಕ.

ಅನಾರೋಗ್ಯದ ಕಾರಣ ಗುರುವಾರ ರಾತ್ರಿ ಮಹಾಂತೇಶ್‌ನನ್ನು ಸಮೀಪದ ಹುಲ್ಲಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಪರೀಕ್ಷೆ ನಡೆಸಿದಾಗ ಲೋ ಬಿಪಿ ಕಂಡುಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

Cyber crime ಬ್ಯಾಂಕ್‌ನಲ್ಲೂ ಸೈಬರ್ ದರೋಡೆ: 2 ಕೋಟಿಗೂ ಹೆಚ್ಚು ಹಣ ವಂಚಕರ ಪಾಲು, ಖಾತೆದಾರರು‌ ಕಂಗಾಲು

Health Care ಬೆಳ್ಳುಳ್ಳಿ ಪೇಸ್ಟ್ ಹಚ್ಚಿಕೊಳ್ಳಿ… ಕೂದಲು ಉಳಿಸಿಕೊಳ್ಳಿ…

ಕನ್ನಡ ಹಾಡನ್ನು ಇಂಪಾಗಿ ಹಾಡಿದ ಪಂಜಾಬಿ ಹುಡುಗಿ ಪೂಜಾ ಗಾಂಧಿ!

TAGGED:A 13 -year -old boy who collapsed from Low BP
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, 25-01-2025, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article Lawyer Jagadeesh arrested ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಸೇರಿ ನಾಲ್ವರ ಬಂಧನ

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?