Low BP ಲೋ ಬಿಪಿಯಿಂದ ಕುಸಿದು ಅಸುನೀಗಿದ 13 ವರ್ಷದ ಬಾಲಕ!

newsics.com ನಂಜನಗೂಡು (ಮೈಸೂರು): ಲೋ ಬಿಪಿಯಿಂದ ಕುಸಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ನಂಜನಗೂಡಿನಲ್ಲಿ ಶುಕ್ರವಾರ ನಡೆದಿದೆ. ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ತರಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಮಹಾಂತೇಶ (13) ಲೋ ಬಿಪಿಯಿಂದ ಮೃತಪಟ್ಟ ಬಾಲಕ. ಅನಾರೋಗ್ಯದ ಕಾರಣ ಗುರುವಾರ ರಾತ್ರಿ ಮಹಾಂತೇಶ್‌ನನ್ನು ಸಮೀಪದ ಹುಲ್ಲಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಪರೀಕ್ಷೆ ನಡೆಸಿದಾಗ ಲೋ ಬಿಪಿ ಕಂಡುಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ … Continue reading Low BP ಲೋ ಬಿಪಿಯಿಂದ ಕುಸಿದು ಅಸುನೀಗಿದ 13 ವರ್ಷದ ಬಾಲಕ!