Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Asha Ayyanar: ಹೊಟ್ಟೆ ತೋರಿಸಿ ಪೋಸ್ ಕೊಟ್ಟ ಸೀರಿಯಲ್ ನಟಿ
ಮನರಂಜನೆ

Asha Ayyanar: ಹೊಟ್ಟೆ ತೋರಿಸಿ ಪೋಸ್ ಕೊಟ್ಟ ಸೀರಿಯಲ್ ನಟಿ

Share
1 Min Read
SHARE

newsics.com

ಬೆಂಗಳೂರು : ಖ್ಯಾತ ಸೀರಿಯಲ್ ನಟಿ ಹೊಟ್ಟೆ ಕಾಣುವಂತೆ ಪೋಸ್ ಕೊಟ್ಟು ಸುದ್ದಿಯಾಗಿದ್ದಾರೆ. ಫೋಟೋ ವೈರಲ್ ಆಗಿದೆ.

ನಟಿ ಆಶಾ ಐಯ್ಯನಾರ್ ಅವರು ಆಕರ್ಷಣೀಯವಾದ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಬ್ಲೂ ಜೀನ್ಸ್ಗೆ ವೈಟ್ ಟಾಪ್ ಧರಿಸಿ ಮಸ್ತ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಅವರ ಫೋಟೋಗಳು ಸದ್ಯ ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗಿದೆ.

ಸಿಂಪಲ್ ಆಗಿ ಕಾಣಿಸಿಕೊಂಡ ಆಶಾ ಐಯ್ಯನಾರ್ ಅವರು ಹೆಚ್ಚು ಮೇಕಪ್ ಏನೂ ಮಾಡಿರಲಿಲ್ಲ. ಬದಲಾಗಿ ಸಿಂಪಲ್ ಆಗಿ ರೆಡಿಯಾಗಿದ್ದರು. ಅವರ ಸರಳವಾದ ಮೇಕಪ್ ಹಾಗೂ ಹೇರ್ಸ್ಟೈಲ್ ಈ ಫೋಟೋಶೂಟ್ ವಿಚಾರಕ್ಕೆ ಬಂದರೆ ಪ್ಲಸ್ ಆಗಿದೆ. ಇದರಲ್ಲಿ ಅವರು ಮಸ್ತ್ ಆಗಿ ಪೋಸ್ ಕೊಟ್ಟಿದ್ದು ನೆಟ್ಟಿಗರು ಕಣ್ಕಣ್ ಬಿಟ್ಟು ನೋಡಿದ್ದಾರೆ.

ಕುರ್ತಾ ಧರಿಸಿ ಕಾಣಿಸಿಕೊಳ್ಳುತ್ತಿದ್ದ ಇವರು ಆಮೇಲೆ ಮಾಡರ್ನ್ ಲುಕ್ನಲ್ಲಿ ಕಾಣಿಸಿಕೊಳ್ಳಲು ಶುರು ಮಾಡಿದರು. ಆದರೆ ಈಗ ಅವರು ಫೊಟೋಶೂಟ್ ನೋಡಿ ಅಬ್ಬಬ್ಬಾ ಇವರು ಇಷ್ಟು ಮಾಡರ್ನಾ ಎನ್ನುತ್ತಿದ್ದಾರೆ.

Share This Article
Facebook Twitter Copy Link Print
Previous Article pediatrician hijacked ಖ್ಯಾತ ಮಕ್ಕಳ ವೈದ್ಯ ಡಾ. ಸುನಿಲ್ ಬಳ್ಳಾರಿಯಲ್ಲಿ ಅಪಹರಣ: 6 ಕೋಟಿ ಹಣಕ್ಕೆ ಬೇಡಿಕೆ
Next Article ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾಯೋಗಿಕ ಸಂಚಾರ: vande bharat express

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?