Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Bigg Boss: ಗ್ರ್ಯಾಂಡ್ ಫಿನಾಲೆಯಲ್ಲಿ ರಜತ್ ಕಿಶನ್ ಔಟ್!
ಮನರಂಜನೆ

Bigg Boss: ಗ್ರ್ಯಾಂಡ್ ಫಿನಾಲೆಯಲ್ಲಿ ರಜತ್ ಕಿಶನ್ ಔಟ್!

Share
1 Min Read
SHARE

newsics.com

ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 11ರ ಗ್ರ್ಯಾಂಡ್ ಫಿನಾಲೆಯಲ್ಲಿ ರಜತ್ ಕಿಶನ್ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗಿದೆ.

ಉಳಿದ ಸ್ಪರ್ಧಿಗಳಾದ ಹನುಮಂತ, ತ್ರಿವಿಕ್ರಮ್, ಮೋಕ್ಷಿತಾ, ಭವ್ಯಾ ಮತ್ತು ಮಂಜು ಪೈಕಿ ಯಾರು 50 ಲಕ್ಷ ರೂಪಾಯಿಗಳ ಬಹುಮಾನವನ್ನು ಗೆಲ್ಲಲಿದ್ದಾರೆ ಎಂಬುದು ಕುತೂಹಲಕಾರಿಯಾಗಿದೆ.

ಮಿಕ್ಕ ಮೂವರಲ್ಲಿ ಗ್ರ್ಯಾಂಡ್‌ ಫಿನಾಲೆ ವೇದಿಕೆಗೆ ಬರುವವರ್ಯಾರು? ಎಂಬುದು ಕೂತೂಹಲ ಹೆಚ್ಚಿಸಿದೆ. ಇಂದಿನ ಸಂಚಿಕೆಯಲ್ಲಿ ಮೊದಲ ಸ್ಪರ್ಧಿಯಾಗಿ ಮನೆಯಿಂದ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ರಜತ್‌ ಕಿಶನ್‌ ಅವರು ಔಟ್‌ ಆಗಿ ಹೊರ ಬಂದಿದ್ದಾರೆಂದು ವರದಿಯಾಗುತ್ತಿದೆ.

ರಜತ್‌ ಅವರು 50 ಲಕ್ಷ ರೇಸ್‌ ನಿಂದ ಹೊರ ಬಂದಿದ್ದಾರೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಹರಿಡಾಡುತ್ತಿದೆ. ಇದಕ್ಕೆಲ್ಲ ಸ್ಪಷ್ಟನೆ ಇಂದು ಸಂಜೆ 6 ಗಂಟೆಗೆ ಆರಂಭವಾಗುವ ಬಿಗ್‌ಬಾಸ್‌ ಫಿನಾಲೆ ಕಾರ್ಯಕ್ರಮದಲ್ಲಿ ತಿಳಿದು ಬರಲಿದೆ.

Share This Article
Facebook Twitter Copy Link Print
Previous Article ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾಯೋಗಿಕ ಸಂಚಾರ: vande bharat express
Next Article muda case: ಲೋಕಾಯುಕ್ತ ಪೊಲೀಸರಿಂದ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?