Cyber crime ಬ್ಯಾಂಕ್‌ನಲ್ಲೂ ಸೈಬರ್ ದರೋಡೆ: 2 ಕೋಟಿಗೂ ಹೆಚ್ಚು ಹಣ ವಂಚಕರ ಪಾಲು, ಖಾತೆದಾರರು‌ ಕಂಗಾಲು

newsics.com ಬೆಂಗಳೂರು: ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬಲು ಬಂದವರ ಮೇಲೆ ಶೂಟೌಟ್ ಮಾಡಿದ್ದಾಯ್ತು, ಮಂಗಳೂರಿನ ಉಳ್ಳಾಲದಲ್ಲಿ ಕೋಟೆಕಾರು ಬ್ಯಾಂಕ್ ದರೋಟೆ ಆಯ್ತು, ಇದೀಗ ವಿಜಯನಗರದಲ್ಲಿಯೂ ಬ್ಯಾಂಕ್‌ನಲ್ಲಿ ಸೈಬರ್ ದರೋಡೆ ನಡೆದಿದೆ. ಸಹಕಾರಿ ಬ್ಯಾಂಕೊಂದರಿಂದ ಸೈಬರ್ ವಂಚಕರು 2 ಕೋಟಿ ರೂಪಾಯಿಗೂ ಹೆಚ್ಚು ದರೋಡೆ ನಡೆಸಿರುವುದು ತಡವಾಗಿ ವರದಿಯಾಗಿದೆ. ವಿಜಯನಗರ ಮತ್ತು ಬಳ್ಳಾರಿ ಅವಳಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಬಿಡಿಸಿಸಿ) ಬ್ಯಾಂಕ್‌ನ ಕೆಲವು ಶಾಖೆಗಳಲ್ಲಿ ಗ್ರಾಹಕರು ತಮ್ಮ ಖಾತೆಗೆ ಹಣ ಜಮೆ ಆಗುತ್ತಿಲ್ಲ ಎಂದು … Continue reading Cyber crime ಬ್ಯಾಂಕ್‌ನಲ್ಲೂ ಸೈಬರ್ ದರೋಡೆ: 2 ಕೋಟಿಗೂ ಹೆಚ್ಚು ಹಣ ವಂಚಕರ ಪಾಲು, ಖಾತೆದಾರರು‌ ಕಂಗಾಲು