Lawyer Jagadeesh arrested ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಸೇರಿ ನಾಲ್ವರ ಬಂಧನ
newsics.com ಬೆಂಗಳೂರು: ನಗರದ ಕೊಡಿಗೇಹಳ್ಳಿಯ ಸ್ಥಳೀಯರು ಹಾಗೂ ಲಾಯರ್ ಜಗದೀಶ್ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶುಕ್ರವಾರ ರಾತ್ರಿಯೇ ಬಿಗ್ ಬಾಸ್ ಕಬ್ಬಡ 11ನೇ ಸೀಸನ್‌ನ ಸ್ಪರ್ಧಿ, ಲಾಯರ್ ಜಗದೀಶ್, ಪುತ್ರ ಹಾಗೂ ಇಬ್ಬರು ಗನ್‌ಮ್ಯಾನ್‌ಗಳನ್ನು ಬಂಧಿಸಿದ್ದಾರೆ. ಗಲಾಟೆಯಲ್ಲಿ ಲಾಯರ್ ಜಗದೀಶ್ ಅವರು ಗಾಯಗೊಂಡಿದ್ದರು. ಅವರ ಮೂಗಿನಿಂದ ರಕ್ತ ಬರುತ್ತಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಮಾತನಾಡಿದ್ದರು. ಕೊಡಿಗೆಹಳ್ಳಿಯಲ್ಲಿ ಕೂಡ ಅಣ್ಣಮ್ಮ ದೇವಿಯ ಉತ್ಸವ ಆಯೋಜಿಸಲಾಗಿತ್ತು. ಕೊಡಿಗೆಹಳ್ಳಿ ಸ್ಥಳೀಯರು ಅಣ್ಣಮ್ಮ ದೇವಿಯನ್ನು ಕೂರಿಸಿದ್ದರು. ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ … Continue reading Lawyer Jagadeesh arrested ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಸೇರಿ ನಾಲ್ವರ ಬಂಧನ
Copy and paste this URL into your WordPress site to embed
Copy and paste this code into your site to embed