muda case: ಲೋಕಾಯುಕ್ತ ಪೊಲೀಸರಿಂದ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆ
newsics.com ಬೆಂಗಳೂರು : ಮೂಡ ಹಗರಣ ಸಂಬಂಧ ವರದಿ ಸಲ್ಲಿಸಲು ನ್ಯಾಯಾಲಯ ಜ.27ರ ಗಡುವು ನೀಡಿತ್ತು. ಆದರೆ ಜನವರಿ 27 ರಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆಗೆ ಮುನ್ನ ಇಂದು ವರದಿಯನ್ನು ಸಲ್ಲಿಸಲಾಗಿದೆ. ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು ಶನಿವಾರ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಮೂಲಗಳ ಪ್ರಕಾರ ಈ ವರದಿಯನ್ನು ಲೋಕಾಯುಕ್ತ ಪೊಲೀಸರ … Continue reading muda case: ಲೋಕಾಯುಕ್ತ ಪೊಲೀಸರಿಂದ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed