MEERPET MURDER CASE: ಪತ್ನಿ ದೇಹ ತುಂಡು ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್: ಸ್ಫೋಟಕ ಸಂಗತಿ ಬಯಲು…

newsics.com ನವದೆಹಲಿ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟೆಯಲ್ಲಿ ಇತ್ತೀಚೆಗೆ ನಡೆದ ಗೃಹಿಣಿ ವೆಂಕಟಮಾಧವಿಯ ಭೀಕರ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಹಲವು ಆಘಾತಕಾರಿ ಸಂಗತಿಗಳು ಸಿಕ್ಕಿವೆ. ಜನವರಿ 15 ರಂದು ವೆಂಕಟೇಶ್ವರನಗರ ಕಾಲೋನಿಯಲ್ಲಿ ಪತ್ನಿ ವೆಂಕಟಮಾಧವಿಯನ್ನು ಕೊಲೆ ಮಾಡಿದ ಪತಿ ಗುರುಮೂರ್ತಿ, ಯಾವ ಸಾಕ್ಷಿಗಳು ಸಿಗಬಾರದು ಎಂಬ ಕಾರಣದಿಂದ ಪತ್ನಿಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್ ಹಾಕಿ ಕುದಿಸಿ, ಬಳಿಕ ಬೇಯಿಸಿದ ದೇಹದ ಭಾಗಗಳನ್ನು ಪಕ್ಕದ ಕೆರೆಯಲ್ಲಿ ಬಿಸಾಕಿ ಬಂದಿದ್ದ. ಕಬ್ಬಿಣದ ರಾಡ್ … Continue reading MEERPET MURDER CASE: ಪತ್ನಿ ದೇಹ ತುಂಡು ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್: ಸ್ಫೋಟಕ ಸಂಗತಿ ಬಯಲು…