Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > pediatrician hijacked ಖ್ಯಾತ ಮಕ್ಕಳ ವೈದ್ಯ ಡಾ. ಸುನಿಲ್ ಬಳ್ಳಾರಿಯಲ್ಲಿ ಅಪಹರಣ: 6 ಕೋಟಿ ಹಣಕ್ಕೆ ಬೇಡಿಕೆ
ಕರ್ನಾಟಕಪ್ರಮುಖ

pediatrician hijacked ಖ್ಯಾತ ಮಕ್ಕಳ ವೈದ್ಯ ಡಾ. ಸುನಿಲ್ ಬಳ್ಳಾರಿಯಲ್ಲಿ ಅಪಹರಣ: 6 ಕೋಟಿ ಹಣಕ್ಕೆ ಬೇಡಿಕೆ

Share
0 Min Read
SHARE

newsics.com

ಬಳ್ಳಾರಿ: ಖ್ಯಾತ ಮಕ್ಕಳ ವೈದ್ಯ ಬಳ್ಳಾರಿಯ ಡಾ.ಸುನೀಲ್ ಅವರನ್ನು ಅಪಹರಿಸಿರುವ ದುಷ್ಕರ್ಮಿಗಳು, ಆರು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ.

ಬಳ್ಳಾರಿಯ ಸೂರ್ಯನಾರಾಯಣ ನಗರದ ಶನೇಶ್ವರ ಗುಡಿ ಬಳಿ ವಾಕಿಂಗ್‌ಗೆ ಹೋಗಿದ್ದ ಡಾ. ಸುನೀಲ್ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದು, 6 ಕೋಟಿ ರೂ. ಒತ್ತೆ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.

ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರನ್ನು ಏಕಾಏಕಿ ದಾಳಿ ಮಾಡಿ ಬಾಯಿಮುಚ್ಚಿ ಕಾರಿನಲ್ಲಿ ಕೂರಿಸಿಕೊಂಡು ತೆರಳಿದ್ದಾರೆ ಎನ್ನಲಾಗಿದೆ.

ಶನಿವಾರ ಬೆಳಗ್ಗೆ ಈ ಕಿಡ್ನಾಪ್ ನಡೆದಿದೆ ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವ ಬಳ್ಳಾರಿ ಪೊಲೀಸರು ತಿಳಿಸಿದ್ದಾರೆ.

Health Guide ಮಧ್ಯ ವಯಸ್ಕರಲ್ಲಿ ಹೆಚ್ಚುತ್ತಿದೆ ಹೃದಯಾಘಾತ, ಹೃದಯಸಂಬಂಧಿ ಕಾಯಿಲೆ! ಪಾರಾಗಲು ಹೀಗೆ ಮಾಡಿ

Lawyer Jagadeesh arrested ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಸೇರಿ ನಾಲ್ವರ ಬಂಧನ

Low BP ಲೋ ಬಿಪಿಯಿಂದ ಕುಸಿದು ಅಸುನೀಗಿದ 13 ವರ್ಷದ ಬಾಲಕ!

TAGGED:Renowned pediatrician Dr. Sunil hijacked in Bellary: Demand for Rs 6 crore
Share This Article
Facebook Twitter Copy Link Print
Previous Article Health Guide ಮಧ್ಯ ವಯಸ್ಕರಲ್ಲಿ ಹೆಚ್ಚುತ್ತಿದೆ ಹೃದಯಾಘಾತ, ಹೃದಯಸಂಬಂಧಿ ಕಾಯಿಲೆ! ಪಾರಾಗಲು ಹೀಗೆ ಮಾಡಿ
Next Article Asha Ayyanar: ಹೊಟ್ಟೆ ತೋರಿಸಿ ಪೋಸ್ ಕೊಟ್ಟ ಸೀರಿಯಲ್ ನಟಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?