Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > padma bhushan: ನಟ ಅನಂತ್ ನಾಗ್ಗೆ ಪದ್ಮಭೂಷಣ
ಕರ್ನಾಟಕಮನರಂಜನೆ

padma bhushan: ನಟ ಅನಂತ್ ನಾಗ್ಗೆ ಪದ್ಮಭೂಷಣ

Share
1 Min Read
SHARE

newsics.com

ಬೆಂಗಳೂರು : 2025ನೇ ಸಾಲಿನ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ ಪ್ರಕಟವಾಗಿದೆ.
ಕೇಂದ್ರ ಸರ್ಕಾರ ಈ ಬಾರಿ 139 ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧಾರ ಮಾಡಿದೆ. 7 ಪದ್ಮವಿಭೂಷಣ, 19 ಪದ್ಮಭೂಷಣ, 113 ಪದ್ಮಶ್ರೀ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಹಿರಿಯ ನಟ ಅನಂತ್ನಾಗ್ ಹಾಗೂ ಶಿಕ್ಷಣ ತಜ್ಞ ಎ.ಸೂರ್ಯಪ್ರಕಾಶ್ಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಲಿದ್ದಾರೆ. ಕರ್ನಾಟಕದ ಲಕ್ಷ್ಮಿನಾರಾಯಣನ್ ಸುಬ್ರಹ್ಮಣ್ಯಂಗೆ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗುತ್ತಿದೆ.

ಕರ್ನಾಟಕದ ಜಾನಪದ ಗಾಯಕ ವೆಂಕಯ್ಯ ಅಂಬಾಜಿ, ತೊಗಲುಬೊಂಬೆಯಾಟದ ಹಿರಿಯ ಕಲಾವಿದೆ ಭೀಮ್ಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ, ಕಲಬುರಗಿ ಮೂಲದ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮಿ ದೇಶಮಾನೆಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಗರ್ಭಕೋಶ ಕ್ಯಾನ್ಸರ್ ತಜ್ಞೆ ನೀರಜಾ ಬಾಟ್ಲಾ, ಸಾಮಾಜಿಕ ಕಾರ್ಯಕರ್ತ ಭೀಮ್ಸಿಂಗ್ ಭವೇಶ್, ಪ್ಯಾರಾಲಿಂಪಿಕ್ನಲ್ಲಿ ಚಿನ್ನ ಗೆದ್ದ ಹರ್ವಿಂದರ್ ಸಿಂಗ್ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಆಯ್ಕೆ ಆಗಿದ್ದಾರೆ.

ತೆಲುಗು ಚಿತ್ರರಂಗದ ಹಿರಿಯ ನಟ ನಂದಮೂರಿ ಬಾಲಕೃಷ್ಣ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ.

ತಮಿಳು ಚಿತ್ರರಂಗದ ಸ್ಟಾರ್ ನಟ ಅಜಿತ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ.

ಹಿಂದಿ ಚಿತ್ರರಂಗದ ಜನಪ್ರಿಯ ನಟ, ನಿರ್ಮಾಪಕ, ನಿರ್ದೇಶಕ ಶೇಖರ್ ಕಪೂರ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ.

ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕನ್ನಡ, ತಮಿಳು ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿರುವ ಹಿರಿಯ ನಟಿ ಶೋಭನಾಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ.

ಖ್ಯಾತ ನಟಿ, ನೃತ್ಯಗಾರ್ತಿ ಮಮತಾ ಶಂಕರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಮಮತಾ ಶಂಕರ್ ಅವರು ಬೆಂಗಾಲಿ ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ.

ಕನ್ನಡ
ಕನ್ನಡದ ಕೆಲವು ಸಿನಿಮಾ ಸೇರಿದಂತೆ ಹಲವು ಆಲ್ಬಂಗಳಿಗೆ ಸಂಗೀತ ನೀಡಿರುವ ಕನ್ನಡಿಗ ರಿಕ್ಕಿ ಕೇಜ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ.

Share This Article
Facebook Twitter Copy Link Print
Previous Article MEERPET MURDER CASE: ಪತ್ನಿ ದೇಹ ತುಂಡು ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್: ಸ್ಫೋಟಕ ಸಂಗತಿ ಬಯಲು…
Next Article ಐವರು ಕ್ರೀಡಾ ಸಾಧಕರಿಗೆ ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿ…Padma awards

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?