padma bhushan: ನಟ ಅನಂತ್ ನಾಗ್ಗೆ ಪದ್ಮಭೂಷಣ

newsics.com ಬೆಂಗಳೂರು : 2025ನೇ ಸಾಲಿನ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ ಪ್ರಕಟವಾಗಿದೆ. ಕೇಂದ್ರ ಸರ್ಕಾರ ಈ ಬಾರಿ 139 ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧಾರ ಮಾಡಿದೆ. 7 ಪದ್ಮವಿಭೂಷಣ, 19 ಪದ್ಮಭೂಷಣ, 113 ಪದ್ಮಶ್ರೀ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಹಿರಿಯ ನಟ ಅನಂತ್ನಾಗ್ ಹಾಗೂ ಶಿಕ್ಷಣ ತಜ್ಞ ಎ.ಸೂರ್ಯಪ್ರಕಾಶ್ಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಲಿದ್ದಾರೆ. ಕರ್ನಾಟಕದ ಲಕ್ಷ್ಮಿನಾರಾಯಣನ್ ಸುಬ್ರಹ್ಮಣ್ಯಂಗೆ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗುತ್ತಿದೆ. ಕರ್ನಾಟಕದ ಜಾನಪದ ಗಾಯಕ ವೆಂಕಯ್ಯ ಅಂಬಾಜಿ, ತೊಗಲುಬೊಂಬೆಯಾಟದ ಹಿರಿಯ … Continue reading padma bhushan: ನಟ ಅನಂತ್ ನಾಗ್ಗೆ ಪದ್ಮಭೂಷಣ