Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shivarajkumar return ಅಮೆರಿಕದಿಂದ ತವರಿಗೆ ಮರಳಿದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಅದ್ಧೂರಿ ಸ್ವಾಗತ
ಕರ್ನಾಟಕಪ್ರಮುಖಮನರಂಜನೆ

Shivarajkumar return ಅಮೆರಿಕದಿಂದ ತವರಿಗೆ ಮರಳಿದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಅದ್ಧೂರಿ ಸ್ವಾಗತ

Share
1 Min Read
SHARE

newsics.com

ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಕಳೆದ ಕೆಲ ದಿನಗಳಿಂದ ಅಮೆರಿದ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸ್ಯಾಂಡಲ್‌ವುಡ್ ನಟ ಶಿವರಾಜ್ ಕುಮಾರ್ ಇದೀಗ ಸಂಪೂರ್ಣ ಚೇತರಿಸಿಕೊಂಡು ತವರಿಗೆ ಮರಳಿದ್ದಾರೆ.

ಶಿವರಾಜ್ ಕುಮಾರ್ ಅವರನ್ನು ಹೊತ್ತು ಅಮೆರಿಕದಿಂದ ಹೊರಟಿದ್ದ ವಿಮಾನ ಇದೀಗ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.

ಶಿವರಾಜ್ ಕುಮಾರ್‌ ಅವರನ್ನು ವಿಮಾನ ನಿಲ್ದಾಣದಲ್ಲೇ ಅದ್ಧೂರಿ ಸ್ವಾಗತಕ್ಕೆ ಅಭಿಮಾನಿಗಳು ತಯಾರಿ ಮಾಡಿದ್ದರು. ಆದರೆ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಸಾದಹಳ್ಳಿ ಟೋಲ್ ಬಳಿ ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ವಿಮಾನ ನಿಲ್ದಾಣದಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆಗೆ, ಸ್ವಾಗತಕ್ಕೆ ಅವಕಾಶವಿಲ್ಲ. ಈ ಕಾರಣದಿಂದ ಅಭಿಮಮಾನಿಗಳು ಸಾದಹಳ್ಳಿ ಟೋಲ್ ಬಳಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

ಇಂದು ಬೆಳಗ್ಗೆ 8.50ಕ್ಕೆ ಶಿವರಾಜ್ ಕುಮಾರ್ ಪ್ರಯಾಣಿಸಿದ ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಸಾದಹಳ್ಳಿ ಟೋಲ್‌ನಲ್ಲಿ ಶಿವರಾಜ್ ಕುಮಾರ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ಮೂತ್ರ ಕೋಶದ ಕ್ಯಾನ್ಸರ್ ಸಂಬಂಧ ಶಿವರಾಜ್ ಕುಮಾರ್ ಡಿಸೆಂಬರ್ 18 ರಂದು ಬೆಂಗಳೂರಿನಿಂದ ಅಮೆರಿಕಕ್ಕೆ ಪ್ರಯಾಣಿಸಿದ್ದರು. ಡಿಸೆಂಬರ್ 24ರಂದು ಶಿವರಾಜ್ ಕುಮಾರ್‌ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆರೋಗ್ಯ ಸಂಬಂಧ ಶಿವರಾಜ್ ಕುಮಾರ್ 6 ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ವಿಶ್ರಾಂತಿಗೆ ಜಾರಿದ್ದ ಶಿವರಾಜ್ ಕುಮಾರ್ ಇದೀಗ ಚೇತರಿಸಿಕೊಂಡು ತವರಿಗೆ ಹಿಂತಿರುಗಿದ್ದಾರೆ.

ಕರ್ನಾಟಕದ ನೆಚ್ಚಿನ ಹಾಗೂ ಹೈ ಎನರ್ಜಿಟಿಕ್ ನಟನಾಗಿ ಗುರುತಿಸಿಕೊಂಡಿರುವ ಶಿವರಾಜ್ ಕುಮಾರ್ ಅವರನ್ನು ಅಭಿಮಾನಿಗಳು ಕೇಕ್, ಹಾರ, ಹೂವುಗಳ ಮೂಲಕ ಸ್ವಾಗತಿಸಿದ್ದಾರೆ. ಹಾರ ಹಾಕಿ, ಕೇಕ್ ಕತ್ತರಿಸಿದರು.

ನಮ್ಮ ಖುಷಿಗೆ ನಾವು ಸಂಭ್ರಮಾಚರಣೆ ಮಾಡುತ್ತಿದ್ದೇವೆ. ಶಿವರಾಜ್ ಕುಮಾರ್ ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ತವರಿಗೆ ಆಗಮಿಸುತ್ತಿರುವುದೇ ನಮಗೆ ಖುಷಿಯ ವಿಚಾರ ಎಂದು ಶಿವರಾಜ್ ಕುಮಾರ್ ಅಭಿಮಾನಿಯೊಬ್ಬರು ಹೇಳಿದ್ದಾರೆ.

padma bhushan: ನಟ ಅನಂತ್ ನಾಗ್ಗೆ ಪದ್ಮಭೂಷಣ

Asha Ayyanar: ಹೊಟ್ಟೆ ತೋರಿಸಿ ಪೋಸ್ ಕೊಟ್ಟ ಸೀರಿಯಲ್ ನಟಿ

BIGG BOSS KANNADA 11: 5 ಕೋಟಿಗೂ ಹೆಚ್ಚು ವೋಟ್ ಪಡೆದ ಬಿಗ್ ಬಾಸ್ ಕನ್ನಡ ವಿನ್ನರ್ ಯಾರು ಗೊತ್ತಾ?

TAGGED:A grand welcome to the hatrick Hero Shivrajkumar who returned home
Share This Article
Facebook Twitter Copy Link Print
Previous Article ಐವರು ಕ್ರೀಡಾ ಸಾಧಕರಿಗೆ ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿ…Padma awards
Next Article Tallest tower collapsed ವಿಜಯನಗರದಲ್ಲಿ ಕುಸಿದುಬಿದ್ದ ದೇಶದ ಅತಿ ಎತ್ತರದ ತಿರಂಗ ತನಿಖೆಗೆ ಸಚಿವ ಜಮೀರ್ ಆದೇಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?