Shivarajkumar return ಅಮೆರಿಕದಿಂದ ತವರಿಗೆ ಮರಳಿದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಅದ್ಧೂರಿ ಸ್ವಾಗತ
newsics.com ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಕಳೆದ ಕೆಲ ದಿನಗಳಿಂದ ಅಮೆರಿದ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸ್ಯಾಂಡಲ್‌ವುಡ್ ನಟ ಶಿವರಾಜ್ ಕುಮಾರ್ ಇದೀಗ ಸಂಪೂರ್ಣ ಚೇತರಿಸಿಕೊಂಡು ತವರಿಗೆ ಮರಳಿದ್ದಾರೆ. ಶಿವರಾಜ್ ಕುಮಾರ್ ಅವರನ್ನು ಹೊತ್ತು ಅಮೆರಿಕದಿಂದ ಹೊರಟಿದ್ದ ವಿಮಾನ ಇದೀಗ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಶಿವರಾಜ್ ಕುಮಾರ್ ಅವರನ್ನು ವಿಮಾನ ನಿಲ್ದಾಣದಲ್ಲೇ ಅದ್ಧೂರಿ ಸ್ವಾಗತಕ್ಕೆ ಅಭಿಮಾನಿಗಳು ತಯಾರಿ ಮಾಡಿದ್ದರು. ಆದರೆ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಸಾದಹಳ್ಳಿ ಟೋಲ್ ಬಳಿ ಅದ್ಧೂರಿಯಾಗಿ … Continue reading Shivarajkumar return ಅಮೆರಿಕದಿಂದ ತವರಿಗೆ ಮರಳಿದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಅದ್ಧೂರಿ ಸ್ವಾಗತ
Copy and paste this URL into your WordPress site to embed
Copy and paste this code into your site to embed