Actress Hamsa apologizes ಹನುಮಂತ ಬಿಗ್ ಬಾಸ್ ಫಿನಾಲೆಗೆ ಬರಲು ಮೀಸಲಾತಿ ಗಿಫ್ಟ್ ಕಾರಣ ಎಂದಿದ್ದ ನಟಿ ಹಂಸ ಕ್ಷಮೆಯಾಚನೆ

newsics.com ಬಿಗ್ಬಾಸ್ ಸೀಸನ್ 11ರಲ್ಲಿ ಹನುಮಂತು ಫಿನಾಲೆಗೆ ಬಂದಿದ್ದು ಮೀಸಲಾತಿ ಗಿಫ್ಟ್ ಎಂಬ ಹೇಳಿಕೆಯಿಂದ ಭಾರೀ ಟ್ರೋಲ್ ಆದ ಬೆನ್ನಲ್ಲಿಯೇ ನಟಿ ಹಂಸ ನಾರಾಯಣಸ್ವಾಮಿ ಕ್ಷಮೆ ಕೇಳಿದ್ದಾರೆ. ಈ ಸಂದರ್ಶನದ ತುಣುಕು ವೈರಲ್ ಆಗ್ತಿದ್ದಂತೆ ನಟಿ ಹಂಸ ಸೆಲ್ಫಿ ವಿಡಿಯೋ ಮಾಡಿ ಕ್ಷಮೆ ಕೇಳಿದ್ದಾರೆ. ‘ನಮಸ್ತೆ, ನಾನು ನಿಮ್ಮ ಹಂಸ ನಾರಾಯಣ ಸ್ವಾಮಿ. ನಾನು ಒಂದು ಚಾನೆಲ್ನಲ್ಲಿ ಕೊಟ್ಟ ಇಂಟರ್ವ್ಯೂನಲ್ಲಿ ಒಂದು ಸ್ಟೇಟ್ಮೆಂಟ್ ತುಂಬಾ ಕಾಂಟ್ರವರ್ಶಿಯಲ್ ಆಗಿ ತಿರುವನ್ನು ಪಡೆದುಕೊಂಡಿದೆ. ಖಂಡಿತವಾಗ್ಲೂ ನನ್ನ ಮಾತಿನ ಅರ್ಥ ಅದಾಗಿರಲಿಲ್ಲ … Continue reading Actress Hamsa apologizes ಹನುಮಂತ ಬಿಗ್ ಬಾಸ್ ಫಿನಾಲೆಗೆ ಬರಲು ಮೀಸಲಾತಿ ಗಿಫ್ಟ್ ಕಾರಣ ಎಂದಿದ್ದ ನಟಿ ಹಂಸ ಕ್ಷಮೆಯಾಚನೆ