Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actress Nikhita Nayyar is no more | ತೀರಾ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ನಟಿ‌ ನಿಖಿತಾ ನಯ್ಯಾರ್ ಇನ್ನಿಲ್ಲ
ದೇಶಪ್ರಮುಖಮನರಂಜನೆ

Actress Nikhita Nayyar is no more | ತೀರಾ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ನಟಿ‌ ನಿಖಿತಾ ನಯ್ಯಾರ್ ಇನ್ನಿಲ್ಲ

Share
1 Min Read
SHARE

newsics.com

ಕೊಚ್ಚಿ: ದಕ್ಷಿಣ ಭಾರತದ ಖ್ಯಾತ ಯುವ ನಟಿ‌ ನಿಖಿತಾ ನಯ್ಯಾರ್(21) ಅಪರೂಪದ ಕಾಯಿಲೆಯಿಂದ ಮೃತಪಟ್ಟಿದ್ದಾರೆ.

ಅತಿ ಚಿಕ್ಕ ವಯಸ್ಸಿಗೆ ಹಲವು ಸಾಧನೆಗಳನ್ನು ಮಾಡಿದ್ದ ನಟಿ ನಿಖಿತಾ ವಿರಳಾತಿವಿರಳ ಕಾಯಿಲೆಯಿಂದ ಬಳಲುತ್ತಿದ್ದರು. ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರೂ, ಗುಣಮುಖರಾಗದೆ ಚಿಕ್ಕ ವಯಸ್ಸಿನಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಸೇಂಟ್ ತೆರೆಸಾಸ್ ಕಾಲೇಜಿನ ಮಾಜಿ ಅಧ್ಯಕ್ಷೆ ನಿಕಿತಾ ನಯ್ಯಾರ್ (21) ಎರಡನೇ ಶಸ್ತ್ರಚಿಕಿತ್ಸೆಯಾದ ವಾರದಲ್ಲೇ ಮೃತಪಟ್ಟರು. ಬಿ.ಎಸ್ಸಿ ಸೈಕಾಲಜಿ ವಿದ್ಯಾರ್ಥಿನಿಯಾಗಿದ್ದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

ಕೊಲ್ಲಂ ಕರುನಾಗಪಳ್ಳಿ ಮೂಲದ ನಿಖಿತಾ, ಶಾಫಿ ನಿರ್ದೇಶನದ ಮೇರಿಕುಂಡೊರು ಕುಂಞಾಡು ಚಿತ್ರದಲ್ಲಿ ಬಾಲನಟಿಯಾಗಿ ನಟಿಸಿದ್ದರು. ವಿಲ್ಸನ್ಸ್ ಡಿಸೀಸ್‌ನಿಂದ ಬಳಲುತ್ತಿದ್ದ ಅವರಿಗೆ ಎರಡು ಬಾರಿ ಲಿವರ್ ಟ್ರಾನ್ಸ್‌ಪ್ಲಾಂಟ್ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಎರಡನೇ ಶಸ್ತ್ರಚಿಕಿತ್ಸೆಯಾದ ವಾರದಲ್ಲೇ ಅವರು ಕೊನೆಯುಸಿರೆಳೆದರು.

ನಿಖಿತಾ ಅವರಿಗೆ ತಾಯಿ ನಮಿತಾ ಮಾಧವನ್ ಕುಟ್ಟಿ (ಕಪ್ಪಾ ಟಿವಿ), ತಂದೆ ಡೋನಿ ಥಾಮಸ್ (ಯುಎಸ್‌ಎ) ಇದ್ದಾರೆ. ಸೋಮವಾರ ಬೆಳಿಗ್ಗೆ ಎಂಟರಿಂದ ಇಡಪಳ್ಳಿ ನೇತಾಜಿ ನಗರದಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನ ನಡೆಯಲಿದೆ. ಬಳಿಕ ಕೊಚ್ಚಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Monkeys attack | ಮಂಗಗಳ ದಾಳಿಗೆ ಟೆರೇಸ್‌ನಲ್ಲಿ ಓದುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಬಲಿ

Actress Hamsa apologizes ಹನುಮಂತ ಬಿಗ್ ಬಾಸ್ ಫಿನಾಲೆಗೆ ಬರಲು ಮೀಸಲಾತಿ ಗಿಫ್ಟ್ ಕಾರಣ ಎಂದಿದ್ದ ನಟಿ ಹಂಸ ಕ್ಷಮೆಯಾಚನೆ

Unified Pension Scheme ಏಪ್ರಿಲ್ 1ರಿಂದ ಏಕೀಕೃತ ಪಿಂಚಣಿ ಯೋಜನೆ ಜಾರಿ: ಕೇಂದ್ರ ಮಾಹಿತಿ

Tallest tower collapsed ವಿಜಯನಗರದಲ್ಲಿ ಕುಸಿದುಬಿದ್ದ ದೇಶದ ಅತಿ ಎತ್ತರದ ತಿರಂಗ ತನಿಖೆಗೆ ಸಚಿವ ಜಮೀರ್ ಆದೇಶ

TAGGED:Actress Nikhita Nayyar who was suffering from a very rare disease is no more
Share This Article
Facebook Twitter Copy Link Print
Previous Article Monkeys attack | ಮಂಗಗಳ ದಾಳಿಗೆ ಟೆರೇಸ್‌ನಲ್ಲಿ ಓದುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಬಲಿ
Next Article Chaitra, Gautham rejected prize | ಖೋ ಖೋ ವಿಶ್ವಕಪ್: ರಾಜ್ಯ ಸರ್ಕಾರದ ಬಹುಮಾನ ತಿರಸ್ಕರಿಸಿದ ಚೈತ್ರಾ, ಗೌತಮ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?