Actress Nikhita Nayyar is no more | ತೀರಾ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ನಟಿ ನಿಖಿತಾ ನಯ್ಯಾರ್ ಇನ್ನಿಲ್ಲ
newsics.com ಕೊಚ್ಚಿ: ದಕ್ಷಿಣ ಭಾರತದ ಖ್ಯಾತ ಯುವ ನಟಿ ನಿಖಿತಾ ನಯ್ಯಾರ್(21) ಅಪರೂಪದ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಅತಿ ಚಿಕ್ಕ ವಯಸ್ಸಿಗೆ ಹಲವು ಸಾಧನೆಗಳನ್ನು ಮಾಡಿದ್ದ ನಟಿ ನಿಖಿತಾ ವಿರಳಾತಿವಿರಳ ಕಾಯಿಲೆಯಿಂದ ಬಳಲುತ್ತಿದ್ದರು. ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರೂ, ಗುಣಮುಖರಾಗದೆ ಚಿಕ್ಕ ವಯಸ್ಸಿನಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಸೇಂಟ್ ತೆರೆಸಾಸ್ ಕಾಲೇಜಿನ ಮಾಜಿ ಅಧ್ಯಕ್ಷೆ ನಿಕಿತಾ ನಯ್ಯಾರ್ (21) ಎರಡನೇ ಶಸ್ತ್ರಚಿಕಿತ್ಸೆಯಾದ ವಾರದಲ್ಲೇ ಮೃತಪಟ್ಟರು. ಬಿ.ಎಸ್ಸಿ ಸೈಕಾಲಜಿ ವಿದ್ಯಾರ್ಥಿನಿಯಾಗಿದ್ದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕೊಲ್ಲಂ ಕರುನಾಗಪಳ್ಳಿ ಮೂಲದ ನಿಖಿತಾ, ಶಾಫಿ ನಿರ್ದೇಶನದ ಮೇರಿಕುಂಡೊರು … Continue reading Actress Nikhita Nayyar is no more | ತೀರಾ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ನಟಿ ನಿಖಿತಾ ನಯ್ಯಾರ್ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed