Bigg boss Winner ನಿರೀಕ್ಷೆಯಂತೆ ಹನುಮಂತ ಬಿಗ್ ಬಾಸ್ ಕನ್ನಡ 11ರ ವಿನ್ನರ್, ತ್ರಿವಿಕ್ರಮ್ ರನ್ನರ್ ಅಪ್
newsics.com ನಿರೀಕ್ಷೆಯಂತೆ ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿಸೊಗಡಿನ ಹನುಮಂತ ಹೊರಹೊಮ್ಮಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ ಅಯ್ಕೆಯಾಗಿದ್ದಾರೆ. ತ್ರಿವಿಕ್ರಮ್ ಮತ್ತು ರಜತ್ ಅವರಿಗೆ ಟಕ್ಕರ್ ಕೊಟ್ಟು ಈ ಸೀಸನ್‌ನ ವಿನ್ನರ್ ಆಗಿದ್ದಾರೆ. ಟ್ರೂಫಿ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು ತ್ರಿವಿಕ್ರಮ್ ಅವರು ರನ್ನರ್ ಅಪ್ ಆಗಿ ಒಟ್ಟು 15 ಲಕ್ಷ ರೂ ನಗದು … Continue reading Bigg boss Winner ನಿರೀಕ್ಷೆಯಂತೆ ಹನುಮಂತ ಬಿಗ್ ಬಾಸ್ ಕನ್ನಡ 11ರ ವಿನ್ನರ್, ತ್ರಿವಿಕ್ರಮ್ ರನ್ನರ್ ಅಪ್
Copy and paste this URL into your WordPress site to embed
Copy and paste this code into your site to embed