Bigg boss Kannada 11 ಕಿಚ್ಚ ಸುದೀಪ್ ಜತೆ ಬಿಗ್ ಬಾಸ್ ಧ್ವನಿ ಬಡೆಕ್ಕಿಲ ಪ್ರದೀಪ್ ವಿದಾಯ

newsics.com ಹಲವು ಬದಲಾವಣೆಗಳಿಗೆ ಬಿಗ್ ಬಾಸ್ ಕನ್ನಡ 11ರ ಈ ಸೀಸನ್‌ ಸಾಕ್ಷಿಯಾಗಿದೆ. ಬಿಗ್ ಬಾಸ್ ನಿರೂಪಕ ಕಿಚ್ಚ ಸುದೀಪ್ ಇದು ತಮ್ಮ ಕೊನೆಯ ಸೀಸನ್ ಎಂದು ಈಗಾಗಲೇ ಘೋಷಿಸಿದ್ದಾರೆ. ಈ ಸೀಸನ್ ಶುರುವಾಗುವ ಮುನ್ನ ಸುದೀಪ್ ಬಿಗ್ ಬಾಸ್ ನಿರೂಪಣೆ ಮಾಡುತ್ತಾರೋ ಇಲ್ಲವೋ ಎನ್ನುವುದು ದೊಡ್ಡ ಪ್ರಶ್ನೆ ಆಗಿತ್ತು. ಆದರೆ ಈ ಸೀಸನ್ ನಲ್ಲಿ ಸುದೀಪ್ ನಿರೂಪಣೆ ಮಾಡುವುದಾಗಿ ಬಿಗ್ ಬಾಸ್ ಪ್ರೋಮೋದ ಮೂಲಕ ತಿಳಿದುಬಂದಿತ್ತು. ಕಳೆದ ವಾರ ಕಿಚ್ಚನ ಪಂಚಾಯಿತಿ ಬಳಿಕ ತಮ್ಮ ಕೊನೆಯ … Continue reading Bigg boss Kannada 11 ಕಿಚ್ಚ ಸುದೀಪ್ ಜತೆ ಬಿಗ್ ಬಾಸ್ ಧ್ವನಿ ಬಡೆಕ್ಕಿಲ ಪ್ರದೀಪ್ ವಿದಾಯ