Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Unified Pension Scheme ಏಪ್ರಿಲ್ 1ರಿಂದ ಏಕೀಕೃತ ಪಿಂಚಣಿ ಯೋಜನೆ ಜಾರಿ: ಕೇಂದ್ರ ಮಾಹಿತಿ
ದೇಶಪ್ರಮುಖ

Unified Pension Scheme ಏಪ್ರಿಲ್ 1ರಿಂದ ಏಕೀಕೃತ ಪಿಂಚಣಿ ಯೋಜನೆ ಜಾರಿ: ಕೇಂದ್ರ ಮಾಹಿತಿ

Share
1 Min Read
SHARE

newsics.com

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ಏಕೀಕೃತ ಪಿಂಚಣಿ ಯೋಜನೆ (UPS) ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.

ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPSs) ಅಡಿಯಲ್ಲಿ ಕೇಂದ್ರ ಸರ್ಕಾರದ ನೌಕರರಿಗೆ ಯುಪಿಎಸ್‌ನ್ನು ವರ್ಧಿತ ಆಯ್ಕೆಯಾಗಿ ಪರಿಚಯಿಸಲು ಸರ್ಕಾರ ಈ ಹಿಂದೆ ನಿರ್ಧರಿಸಿತ್ತು.

ಕೇಂದ್ರ ಸರ್ಕಾರ ಶನಿವಾರ ಹೊರಡಿಸಿದ ಅಧಿಸೂಚನೆಯಲ್ಲಿ, ಸರ್ಕಾರಿ ಉದ್ಯೋಗಿ- ಈಗಿನ ಅಥವಾ ಭವಿಷ್ಯದ ಏಕೀಕೃತ ಪಿಂಚಣಿ ಯೋಜನೆಯನ್ನು ಆಯ್ಕೆ ಮಾಡಿಕೊಂಡ ನಂತರ, ಮತ್ತೆ ಎನ್‌ಪಿಎಸ್‌ಗೆ ಹಿಂತಿರುಗಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ.

ರಾಜ್ಯ ಸರ್ಕಾರಗಳು ಕೂಡ ತಮ್ಮ ಉದ್ಯೋಗಿಗಳಿಗೆ ಈ ಯೋಜನೆಯನ್ನು ಜಾರಿಗೆ ತರಬಹುದು. ಮಾರ್ಚ್ 31, 2024 ರಂತೆ, 26 ಲಕ್ಷ ಕೇಂದ್ರ ಸರ್ಕಾರ ಮತ್ತು 66 ಲಕ್ಷ ರಾಜ್ಯ ಸರ್ಕಾರಿ ನೌಕರರು ಎನ್‌ಪಿಎಸ್‌ಗೆ ಕೊಡುಗೆಗಳನ್ನು ನೀಡುತ್ತಿದ್ದರು. ಎನ್‌ಪಿಎಸ್ ಅಡಿಯಲ್ಲಿ 11.7 ಲಕ್ಷ ಕಾರ್ಪಸ್‌ನಲ್ಲಿ, ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರು 9 ಲಕ್ಷ ಕೋಟಿ ರೂಪಾಯಿಗಳ ಪಾಲನ್ನು ಹೊಂದಿದ್ದಾರೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಕನಿಷ್ಠ 25 ವರ್ಷ ಸೇವೆ ಸಲ್ಲಿಸಿರುವ ಉದ್ಯೋಗಿಗಳಿಗೆ ನಿವೃತ್ತಿಗೆ ಮೊದಲು 12 ಮಾಸಿಕ ಸರಾಸರಿ ಮೂಲ ವೇತನದ ಶೇಕಡಾ 50ರಷ್ಟು ಖಚಿತವಾದ ಮಾಸಿಕ ಪಾವತಿಯನ್ನು ಈ ಯೋಜನೆ ಖಾತರಿಪಡಿಸುತ್ತದೆ.

Tallest tower collapsed ವಿಜಯನಗರದಲ್ಲಿ ಕುಸಿದುಬಿದ್ದ ದೇಶದ ಅತಿ ಎತ್ತರದ ತಿರಂಗ ತನಿಖೆಗೆ ಸಚಿವ ಜಮೀರ್ ಆದೇಶ

Shivarajkumar return ಅಮೆರಿಕದಿಂದ ತವರಿಗೆ ಮರಳಿದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಅದ್ಧೂರಿ ಸ್ವಾಗತ

MEERPET MURDER CASE: ಪತ್ನಿ ದೇಹ ತುಂಡು ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್: ಸ್ಫೋಟಕ ಸಂಗತಿ ಬಯಲು…

padma bhushan: ನಟ ಅನಂತ್ ನಾಗ್ಗೆ ಪದ್ಮಭೂಷಣ

muda case: ಲೋಕಾಯುಕ್ತ ಪೊಲೀಸರಿಂದ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆ

TAGGED:Consolidated Pension Scheme from April 1: Central Information
Share This Article
Facebook Twitter Copy Link Print
Previous Article Tallest tower collapsed ವಿಜಯನಗರದಲ್ಲಿ ಕುಸಿದುಬಿದ್ದ ದೇಶದ ಅತಿ ಎತ್ತರದ ತಿರಂಗ ತನಿಖೆಗೆ ಸಚಿವ ಜಮೀರ್ ಆದೇಶ
Next Article Actress Hamsa apologizes ಹನುಮಂತ ಬಿಗ್ ಬಾಸ್ ಫಿನಾಲೆಗೆ ಬರಲು ಮೀಸಲಾತಿ ಗಿಫ್ಟ್ ಕಾರಣ ಎಂದಿದ್ದ ನಟಿ ಹಂಸ ಕ್ಷಮೆಯಾಚನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?