Unified Pension Scheme ಏಪ್ರಿಲ್ 1ರಿಂದ ಏಕೀಕೃತ ಪಿಂಚಣಿ ಯೋಜನೆ ಜಾರಿ: ಕೇಂದ್ರ ಮಾಹಿತಿ

newsics.com ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ಏಕೀಕೃತ ಪಿಂಚಣಿ ಯೋಜನೆ (UPS) ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPSs) ಅಡಿಯಲ್ಲಿ ಕೇಂದ್ರ ಸರ್ಕಾರದ ನೌಕರರಿಗೆ ಯುಪಿಎಸ್‌ನ್ನು ವರ್ಧಿತ ಆಯ್ಕೆಯಾಗಿ ಪರಿಚಯಿಸಲು ಸರ್ಕಾರ ಈ ಹಿಂದೆ ನಿರ್ಧರಿಸಿತ್ತು. ಕೇಂದ್ರ ಸರ್ಕಾರ ಶನಿವಾರ ಹೊರಡಿಸಿದ ಅಧಿಸೂಚನೆಯಲ್ಲಿ, ಸರ್ಕಾರಿ ಉದ್ಯೋಗಿ- ಈಗಿನ ಅಥವಾ ಭವಿಷ್ಯದ ಏಕೀಕೃತ ಪಿಂಚಣಿ ಯೋಜನೆಯನ್ನು ಆಯ್ಕೆ ಮಾಡಿಕೊಂಡ ನಂತರ, ಮತ್ತೆ ಎನ್‌ಪಿಎಸ್‌ಗೆ ಹಿಂತಿರುಗಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ. ರಾಜ್ಯ ಸರ್ಕಾರಗಳು ಕೂಡ … Continue reading Unified Pension Scheme ಏಪ್ರಿಲ್ 1ರಿಂದ ಏಕೀಕೃತ ಪಿಂಚಣಿ ಯೋಜನೆ ಜಾರಿ: ಕೇಂದ್ರ ಮಾಹಿತಿ