Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg boss Kannada 11 ಈ ಬಾರಿಯೂ ಮಹಿಳಾ ಸ್ಪರ್ಧಿ ಬಿಗ್ ಬಾಸ್ ವಿನ್ನರ್ ಆಗಲೇ ಇಲ್ಲ!
ಕರ್ನಾಟಕಪ್ರಮುಖಮನರಂಜನೆ

Bigg boss Kannada 11 ಈ ಬಾರಿಯೂ ಮಹಿಳಾ ಸ್ಪರ್ಧಿ ಬಿಗ್ ಬಾಸ್ ವಿನ್ನರ್ ಆಗಲೇ ಇಲ್ಲ!

Share
1 Min Read
SHARE

newsics.com

ಬಿಗ್‌ ಬಾಸ್ ಕನ್ನಡ 11ನೇ ಸೀಸನ್‌‌ನಲ್ಲಿ 50 ಲಕ್ಷ ರೂ. ಗೆದ್ದು ಟ್ರೋಫಿ ಪಡೆಯುವವರು ಯಾರು ಎಂಬ ಕುತೂಹಲ ಇನ್ನೂ ಇರುವಾಗಲೇ ಮನೆಯಿಂದ ಮೋಕ್ಷಿತಾ ಪೈ ಹೊರಬಂದಿದ್ದಾರೆ.

ಭಾನುವಾರದ ಸಂಚಿಕೆಯಲ್ಲಿ ಮೊದಲಿಗೆ ಉಗ್ರಂ ಮಂಜು ಹೊರಬಂದು 4ನೇ ರನ್ನರ್‌ ಅಪ್‌ ಆಗಿದ್ದರು. ಇದೀಗ ಇಂದಿನ ಸಂಚಿಕೆಯಲ್ಲಿ ಮಂಜು ಬಳಿಕ ಮೋಕ್ಷಿತಾ ಹೊರಬಂದಿದ್ದು 3ನೇ ರನ್ನರ್‌ ಅಪ್‌ ಆಗಿದ್ದಾರೆ.

ಶನಿವಾರದ ಸಂಚಿಕೆಯಲ್ಲಿ ಭವ್ಯಾ ಗೌಡ ಮನೆಯಿಂದ ಔಟ್‌ ಆಗಿ 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.

3ನೇ ರನ್ನರ್‌ ಅಪ್‌ ಆಗಿ ಹೊರಬಂದ ಮೋಕ್ಷಿತಾ ಅವರಿಗೆ ಒಟ್ಟು 27 ಲಕ್ಷ ರೂ. ಬಹುಮಾನ ದೊರೆಯಿತು. ಇದರ ಜತೆಗೆ ಅವರಿಗೆ ಭಾರೀ ಸಂಭಾವನೆ ಕೂಡ ಸಿಕ್ಕಿದೆ. ಮೂಲಗಳ ಪ್ರಕಾರ ವಾರಕ್ಕೆ 60 ಸಾವಿರ ರೂ. ಸಂಭಾವನೆ ಪಡೆಯುತ್ತಿದ್ದರಂತೆ, ಇದು ಬಿಗ್‌ ಬಾಸ್‌ ಸೀಸನ್‌ 11ರಲ್ಲಿ ಎರಡನೇ ಅತಿ ಹೆಚ್ಚು ಸಂಭಾವನೆ ಆಗಿದೆ. ಅದರಂತೆ ಲೆಕ್ಕ ಹಾಕಿದರೆ 10 ಲಕ್ಷ 20 ಸಾವಿರವಾಗುತ್ತದೆ.

ಇದೀಗ ಪ್ರಶಸ್ತಿ ರೇಸ್‌‌ನಲ್ಲಿ ಕೇವಲ ಮೂವರು ಜನ ಅಂದರೆ ತ್ರಿವಿಕ್ರಮ್ , ರಜತ್‌ ಮತ್ತು ಹನುಮಂತ ಅವರು ಮನೆಯೊಳಗಿದ್ದಾರೆ. ಇದೀಗ ಮೋಕ್ಷಿತಾ ಅವರು ಮನೆಯಿಂದ ಹೊರಬರುವ ಮೂಲಕ ಈ ಸೀಸನ್‌ ನಲ್ಲಿ ಕಪ್‌ ಗೆಲ್ಲುವ ಮಹಿಳಾ ಸ್ಪರ್ಧಿಯ ಕನಸು ನನಸಾಗದೆ ಹಾಗೆಯೇ ಉಳಿದಿದೆ. ಜತೆಗೆ ವೀಕ್ಷಕರಿಗೂ ಬೇಸರ ಆಗಿದೆ. ಕಳೆದ ಹತ್ತು ಬಿಗ್‌ ಬಾಸ್‌ ಸೀಸನ್‌ಗಳಲ್ಲಿ ಕೇವಲ ಒಬ್ಬ ಮಹಿಳಾ ಸ್ಪರ್ಧಿ ಬಿಗ್‌ ಬಾಸ್‌ ಟ್ರೋಫಿ ಎತ್ತಿ ಹಿಡಿದಿದ್ದರು. ಅದು ಬೇರೆ ಯಾರೂ ಅಲ್ಲ ಖ್ಯಾತ ನಟಿ ಶ್ರುತಿ. ಶ್ರುತಿಯವರನ್ನು ಹೊರತುಪಡಿಸಿ ಯಾವುದೇ ಮಹಿಳಾ ಸ್ಪರ್ಧಿ ವಿನ್ನರ್‌ ಆಗಿಲ್ಲ.

BBK 11 Finale ಬಿಗ್ ಬಾಸ್ ಕನ್ನಡ 11 ಮನೆಯಿಂದ ಹೊರಬಂದ ಉಗ್ರಂ ಮಂಜು, ಮೋಕ್ಷಿತಾ ಪೈ,‌ ಮುಂದಿನ ಸರದಿ ರಜತ್ ಕಿಶನ್?

King is back | ನಾನೀಗ ಸೂಪರ್, ‘ಕಿಂಗ್ ಈಸ್ ಬ್ಯಾಕ್’ ಎಂದ ಹ್ಯಾಟ್ರಿಕ್ ಹೀರೋ ಶಿವಣ್ಣ

padma bhushan: ನಟ ಅನಂತ್ ನಾಗ್ಗೆ ಪದ್ಮಭೂಷಣ

TAGGED:Even this time the female contestant did not become the winner of Bigg Boss!
Share This Article
Facebook Twitter Copy Link Print
Previous Article BBK 11 Finale ಬಿಗ್ ಬಾಸ್ ಕನ್ನಡ 11 ಮನೆಯಿಂದ ಹೊರಬಂದ ಉಗ್ರಂ ಮಂಜು, ಮೋಕ್ಷಿತಾ ಪೈ,‌ ಮುಂದಿನ ಸರದಿ ರಜತ್ ಕಿಶನ್?
Next Article Bigg boss Kannada 11 ಕಿಚ್ಚ ಸುದೀಪ್ ಜತೆ ಬಿಗ್ ಬಾಸ್ ಧ್ವನಿ ಬಡೆಕ್ಕಿಲ ಪ್ರದೀಪ್ ವಿದಾಯ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?