King is back | ನಾನೀಗ ಸೂಪರ್, ‘ಕಿಂಗ್ ಈಸ್ ಬ್ಯಾಕ್’ ಎಂದ ಹ್ಯಾಟ್ರಿಕ್ ಹೀರೋ ಶಿವಣ್ಣ
newsics.com ಬೆಂಗಳೂರು: ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಹಿರಿಯ ನಟ ಶಿವರಾಜ್ ಕುಮಾರ್ ಒಂದು ತಿಂಗಳ ಬಳಿಕ ಭಾನುವಾರ (ಜನವರಿ 26) ಬೆಂಗಳೂರಿಗೆ ಮರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಶಿವರಾಜ್ ಕುಮಾರ್ ಅವರನ್ನು ಭಾರಿ ಅದ್ಧೂರಿಯಾಗಿ ಸ್ವಾಗತಿಸಲಾಯ್ತು. ಏರ್‌ಪೋರ್ಟ್ ಟೋಲ್ ಬಳಿ ಸೇಬಿನ ಹಾರ ಹಾಕಿ ಸ್ವಾಗತ ಕೋರಲಾಯಿತು. ಶಿವರಾಜ್ ಕುಮಾರ್ ನಿವಾಸದ ಬಳಿಯೂ ಶಿವಣ್ಣನ ಮನೆ ಮೇಲೆ ಹೂಮಳೆಯನ್ನೇ ಅಭಿಮಾನಿಗಳು ಸುರಿಸಿದ್ದಾರೆ. ಮನೆಗೆ ಆಗಮಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಶಿವರಾಜ್ ಕುಮಾರ್, … Continue reading King is back | ನಾನೀಗ ಸೂಪರ್, ‘ಕಿಂಗ್ ಈಸ್ ಬ್ಯಾಕ್’ ಎಂದ ಹ್ಯಾಟ್ರಿಕ್ ಹೀರೋ ಶಿವಣ್ಣ
Copy and paste this URL into your WordPress site to embed
Copy and paste this code into your site to embed