Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chaitra, Gautham rejected prize | ಖೋ ಖೋ ವಿಶ್ವಕಪ್: ರಾಜ್ಯ ಸರ್ಕಾರದ ಬಹುಮಾನ ತಿರಸ್ಕರಿಸಿದ ಚೈತ್ರಾ, ಗೌತಮ್
ಕರ್ನಾಟಕದೇಶಪ್ರಮುಖ

Chaitra, Gautham rejected prize | ಖೋ ಖೋ ವಿಶ್ವಕಪ್: ರಾಜ್ಯ ಸರ್ಕಾರದ ಬಹುಮಾನ ತಿರಸ್ಕರಿಸಿದ ಚೈತ್ರಾ, ಗೌತಮ್

Share
1 Min Read
SHARE

newsics.com

ಬೆಂಗಳೂರು: ಖೋ ಖೋ ವಿಶ್ವಕಪ್ ಗೆದ್ದ ಭಾರತ ಪುರುಷರ ಮತ್ತು ಮಹಿಳಾ ತಂಡದಲ್ಲಿದ್ದ ಕರ್ನಾಟಕದ ಎಂ.ಕೆ. ಗೌತಮ್ ಹಾಗೂ ಚೈತ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದ 5 ಲಕ್ಷ ರೂಪಾಯಿ ಬಹುಮಾನ ತಿರಸ್ಕರಿಸುವುದಾಗಿ ಹೇಳಿದ್ದಾರೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಗೌತಮ್ ಮತ್ತು ಚೈತ್ರಾ ಅವರು, ಖೋ ಖೋ ಆಟಕ್ಕೆ ನಮ್ಮ ಸರ್ಕಾರದಿಂದ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ದೂರಿದ್ದಾರೆ.

ನಾವು ಮೊದಲ ಬಾರಿಗೆ ವಿಶ್ವಕಪ್ ಗೆದ್ದು ಬಂದ ನಂತರ ಸಿಎಂ ಕೇವಲ 5 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲಿ ಆಟಗಾರರಿಗೆ ದೊಡ್ಡ ಮೊತ್ತದ ಬಹುಮಾನ ಘೋಷಿಸುವುದರ ಜತೆಗೆ ಎ ದರ್ಜೆಯ ಸರ್ಕಾರಿ ಹುದ್ದೆಯ ಭರವಸೆ ನೀಡಲಾಗಿದೆ. ನಮಗೆ ಆ ರೀತಿಯ ಯಾವ ಸೌಲಭ್ಯ ಕೊಡದೆ ಇರುವುದು ಬೇಸರ ತಂದಿದೆ ಎಂದಿದ್ದಾರೆ.

Actress Nikhita Nayyar is no more | ತೀರಾ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ನಟಿ‌ ನಿಖಿತಾ ನಯ್ಯಾರ್ ಇನ್ನಿಲ್ಲ

Monkeys attack | ಮಂಗಗಳ ದಾಳಿಗೆ ಟೆರೇಸ್‌ನಲ್ಲಿ ಓದುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಬಲಿ

Actress Hamsa apologizes ಹನುಮಂತ ಬಿಗ್ ಬಾಸ್ ಫಿನಾಲೆಗೆ ಬರಲು ಮೀಸಲಾತಿ ಗಿಫ್ಟ್ ಕಾರಣ ಎಂದಿದ್ದ ನಟಿ ಹಂಸ ಕ್ಷಮೆಯಾಚನೆ

Unified Pension Scheme ಏಪ್ರಿಲ್ 1ರಿಂದ ಏಕೀಕೃತ ಪಿಂಚಣಿ ಯೋಜನೆ ಜಾರಿ: ಕೇಂದ್ರ ಮಾಹಿತಿ

TAGGED:Gautham rejected state government prizeKho Kho World Cup: Chaitra
Share This Article
Facebook Twitter Copy Link Print
Previous Article Actress Nikhita Nayyar is no more | ತೀರಾ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ನಟಿ‌ ನಿಖಿತಾ ನಯ್ಯಾರ್ ಇನ್ನಿಲ್ಲ
Next Article King is back | ನಾನೀಗ ಸೂಪರ್, ‘ಕಿಂಗ್ ಈಸ್ ಬ್ಯಾಕ್’ ಎಂದ ಹ್ಯಾಟ್ರಿಕ್ ಹೀರೋ ಶಿವಣ್ಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?