Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tallest tower collapsed ವಿಜಯನಗರದಲ್ಲಿ ಕುಸಿದುಬಿದ್ದ ದೇಶದ ಅತಿ ಎತ್ತರದ ತಿರಂಗ ತನಿಖೆಗೆ ಸಚಿವ ಜಮೀರ್ ಆದೇಶ
ಕರ್ನಾಟಕಪ್ರಮುಖ

Tallest tower collapsed ವಿಜಯನಗರದಲ್ಲಿ ಕುಸಿದುಬಿದ್ದ ದೇಶದ ಅತಿ ಎತ್ತರದ ತಿರಂಗ ತನಿಖೆಗೆ ಸಚಿವ ಜಮೀರ್ ಆದೇಶ

Share
1 Min Read
SHARE

newsics.com

ವಿಜಯನಗರ: ಹೊಸಪೇಟೆಯಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವದ ವೇಳೆ 405 ಅಡಿ ಎತ್ತರದ ತ್ರಿವರ್ಣ ಧ್ವಜ ಕುಸಿದು ಅವಘಡ ಸಂಭವಿಸಿದೆ.

ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮ್ಮದ್‌ ಖಾನ್ ಧ್ವಜಾರೋಹಣ ನೆರವೇರಿಸಿದ ಬಳಿಕ ಪಥಸಂಚಲನ ನಡೆಯುತ್ತಿರುವ ವೇಳೆ 405 ಅಡಿ ಎತ್ತರದ ಧ್ವಜ‌ಸ್ತಂಭದಲ್ಲಿ ಧ್ವಜ ತುದಿಗೆ ತಲುಪುತ್ತಿದ್ದಂತೆ ಧ್ವಜದ ಚೈನ್‌ಲಿಂಕ್ ಕಟ್ ಆಗಿದ್ದರಿಂದ ಧ್ವಜ ಕುಸಿದು ಬಿದ್ದಿದೆ.
ಆದರೆ, ಚಿಕ್ಕ ಧ್ವಜಕ್ಕೆ ಯಾವುದೇ ಧಕ್ಕೆಯಾಗದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಅಡ್ಡಿ, ಆತಂಕವಿಲ್ಲದೇ ಕಾರ್ಯಕ್ರಮ ಮುಂದುವರಿಯಿತು.

ಈ ಕುರಿತು ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್, 405 ಅಡಿ ಧ್ವಜ ಕುಸಿತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

2022ರಲ್ಲಿ ಈ ಧ್ವಜ ಸ್ತಂಭ ಸ್ಥಾಪಿಸಲಾಗಿದ್ದು, ಇದು ದೇಶ ಅತೀ ಎತ್ತರದ ಧ್ವಜ ಸ್ತಂಭ ಎಂಬ‌ ಹಿರಿಮೆ‌ ಪಡೆದಿದೆ.

Shivarajkumar return ಅಮೆರಿಕದಿಂದ ತವರಿಗೆ ಮರಳಿದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಅದ್ಧೂರಿ ಸ್ವಾಗತ

MEERPET MURDER CASE: ಪತ್ನಿ ದೇಹ ತುಂಡು ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್: ಸ್ಫೋಟಕ ಸಂಗತಿ ಬಯಲು…

ಐವರು ಕ್ರೀಡಾ ಸಾಧಕರಿಗೆ ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿ…Padma awards

TAGGED:The country's tallest tower that collapsed: the incident in Vijayanagara
Share This Article
Facebook Twitter Copy Link Print
Previous Article Shivarajkumar return ಅಮೆರಿಕದಿಂದ ತವರಿಗೆ ಮರಳಿದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಅದ್ಧೂರಿ ಸ್ವಾಗತ
Next Article Unified Pension Scheme ಏಪ್ರಿಲ್ 1ರಿಂದ ಏಕೀಕೃತ ಪಿಂಚಣಿ ಯೋಜನೆ ಜಾರಿ: ಕೇಂದ್ರ ಮಾಹಿತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?