Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿದ ತಾಯಿ: ನೀರುಪಾಲಾದ ಮಕ್ಕಳು
ಕರ್ನಾಟಕಪ್ರಮುಖ

ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿದ ತಾಯಿ: ನೀರುಪಾಲಾದ ಮಕ್ಕಳು

Share
1 Min Read
SHARE

newsics.com

ಮಂಡ್ಯ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಲೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯದ ಬನಘಟ್ಟ ಬಳಿ ನಡೆದಿದೆ.

ಇಬ್ಬರು ಮಕ್ಕಳ ಜೊತೆಗೆ ವಿಸಿ ನಾಲೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮಕ್ಕಳು ನೀರು ಪಾಲಾಗಿದ್ದಾರೆ. ಸ್ಥಳೀಯರು ತಾಯಿಯನ್ನು ರಕ್ಷಣೆ ಮಾಡಿದ್ದಾರೆ.

ತಾಯಿ ವಿದ್ಯಾ ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ. 8 ವರ್ಷದ ಲಿತಿಷಾ, 2 ವರ್ಷದ ಕಿಶನ್ ನಾಲೆಯಲ್ಲಿ ಕೊಚ್ಚಿ ಹೋಗಿದ್ದಾರೆ. ಕೌಟುಂಬಿಕ ಕಲಹದಿಂದ ವಿದ್ಯಾ ಮಕ್ಕಳೊಂದಿಗೆ ನಾಲೆಗೆ ಹಾರಿದ್ದಾರೆ ಎನ್ನಲಾಗಿದೆ.

ಆದರೆ, ಇದನ್ನು ಅವರು ಅಲ್ಲಗಳೆದಿದ್ದಾರೆ. ಸೆಲ್ಫಿ ತೆಗೆದುಕೊಳ್ಳುವಾಗ ಮಗಳ ಲಿತಿಷಾ ನಾಲೆಗೆ ಬಿದ್ದಿದ್ದಾಳೆ. ಮಗಳ ರಕ್ಷಣೆಗೆ ತಾಯಿ ವಿದ್ಯಾ ನಾಲೆಗೆ ಹಾರಿದ್ದು, ತಾಯಿ ಹಾರಿದ್ದಕ್ಕೆ 2 ವರ್ಷದ ಕಿಶನ್ ಕೂಡ ನಾಲೆಗೆ ಬಿದ್ದಿದ್ದಾನೆ. ಸ್ಥಳೀಯರು ನನ್ನನ್ನು ರಕ್ಷಿಸಿದ್ದಾರೆ. ಮಕ್ಕಳು ಕೊಚ್ಚಿ ಹೋದರು ಎಂದು ಪೊಲೀಸರಿಗೆ ತಾಯಿ ವಿದ್ಯಾ ಮಾಹಿತಿ ನೀಡಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

TAGGED:A mother who jumped into a canal with two children: Neerupala's children
Share This Article
Facebook Twitter Copy Link Print
Previous Article ಮಹಾಕುಂಭಮೇಳದಲ್ಲಿ ಅಮಿತ್ ಶಾ ಪುಣ್ಯ ಸ್ನಾನ
Next Article Muda case ಸಿಎಂ ಪತ್ನಿಗೆ ಬಿಗ್ ರಿಲೀಫ್: ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?