Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿ : ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿ : ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ

Share
0 Min Read
SHARE

newsics.com

ಹುಬ್ಬಳ್ಳಿ: ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಪತ್ನಿ ಕಿರುಕುಳ ತಾಳಲಾರದೆ ಡೆತ್’ನೋಟ್ ಬರೆದಿಟ್ಟು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ.

ಪೀಟರ್ ಎಂಬಾತ ಡೆತ್’ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಹಲವು ದಿನಗಳಿಂದ ಪತಿ ಪೀಟರ್, ಪತ್ನಿ ಪಿಂಕಿ ನಡುವೆ ಜಗಳವಾಗುತ್ತಿತ್ತು. ಇದರಿಂದ ಮನನೊಂದು ಪೀಟರ್ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಪತ್ನಿ ಕಿರುಕುಳದಿಂದ ಬೇಸತ್ತು ಸಾಯುತ್ತಿದ್ದೇನೆ ಎಂದು ಪೀಟರ್ ಡೆತ್ ನೋಟ್ ಬರೆದಿಟ್ಟಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

TAGGED:Another victim of wife harassment: Husband commits suicide by hanging himself
Share This Article
Facebook Twitter Copy Link Print
Previous Article Muda case ಮುಡಾ ಹಗರಣ: ಸಿಬಿಐ ವಿಚಾರಣೆ ಆದೇಶ ಕಾಯ್ದಿರಿಸಿದ ಹೈಕೋರ್ಟ್
Next Article Bigg boss kannada ಬಿಗ್ ಬಾಸ್ 11 ವಿನ್ನರ್ ಮನೆಯಲ್ಲಿ ಸೂತಕ; ಕುಟುಂಬದ ಆಪ್ತನನ್ನೇ ಕಳೆದುಕೊಂಡ ಹನುಮಂತ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?