Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg boss kannada ಬಿಗ್ ಬಾಸ್ ವಿನ್ನರ್ ಹನುಮಂತುಗೆ ಬಹುಮಾನವೆಷ್ಟು.?
ಕರ್ನಾಟಕಪ್ರಮುಖಮನರಂಜನೆ

Bigg boss kannada ಬಿಗ್ ಬಾಸ್ ವಿನ್ನರ್ ಹನುಮಂತುಗೆ ಬಹುಮಾನವೆಷ್ಟು.?

Share
1 Min Read
SHARE

newsics.com
ಬೆಂಗಳೂರು: ‘ಬಿಗ್ ಬಾಸ್’ ಕನ್ನಡ ಸೀಸನ್ 11ರ ಗ್ರಾಂಡ್ ಫಿನಾಲೆಯಲ್ಲಿ ಗಾಯಕ ಕುರಿಗಾಹಿ ಹನುಮಂತು ಜಯ ಗಳಿಸಿದ್ದಾರೆ. ಈ ಮೂಲಕ ‘ಬಿಗ್ ಬಾಸ್’ ಟ್ರೋಫಿ ಯಾರ ಕೈಸೇರಲಿದೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ.

ಭಾನುವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಟ ಕಿಚ್ಚ ಸುದೀಪ್ ಅವರು ವಿಜೇತರನ್ನು ಘೋಷಣೆ ಮಾಡಿದ್ದಾರೆ.

ತ್ರಿವಿಕ್ರಮ್ ರನ್ನರ್ ಅಪ್ ಆಗಿದ್ದು, ದ್ವಿತೀಯ ರನ್ನರ್ ಅಪ್ ಆಗಿ ರಜತ್ ಕಿಶನ್ ಆಯ್ಕೆಯಾಗಿದ್ದಾರೆ. ತೃತೀಯ ರನ್ನರ್ ಅಪ್ ಆಗಿ ಮೋಕ್ಷಿತಾ ಪೈ ಆಯ್ಕೆಯಾಗಿದ್ದಾರೆ.

120 ದಿನಗಳ ಕಾಲ ನಡೆದ ಶೋನಲ್ಲಿ ಮುಗ್ಧತೆ ಮತ್ತು ಸರಳ ವ್ಯಕ್ತಿತ್ವದ ಮೂಲಕ ಜನರ ಮನಸ್ಸನ್ನು ಗೆದ್ದಿದ್ದ ಹನುಮಂತು ಅವರಿಗೆ ವೀಕ್ಷಕರಿಂದ ವೋಟಿನ ಸುರಿಮಳೆಯಾಗಿತ್ತು. ನಟ ಸುದೀಪ್ ನಡೆಸಿಕೊಟ್ಟ ಅಂತಿಮ ಶೋ ಇದಾಗಿದೆ. ಸಿನಿಮಾ, ಧಾರಾವಾಹಿ ಸೇರಿದಂತೆ ವಿವಿಧ ಕ್ಷೇತ್ರಗಳಿಂದ 11 ಸ್ಪರ್ಧಿಗಳು ಭಾಗವಹಿಸಿದ್ದರು. ಬಿಗ್ ಬಾಸ್ ವಿಜೇತ ಹನುಮಂತು ಅವರಿಗೆ ಟ್ರೋಫಿ ಜತೆಗೆ 50 ಲಕ್ಷ ರೂ. ನಗದು ಬಹುಮಾನ ಹಾಗೂ ಕಾರು ಉಡುಗೊರೆಯಾಗಿ ನೀಡಲಾಗುವುದು ಎನ್ನಲಾಗಿದೆ. ಅಲ್ಲದೆ ದಿನದ ಗೌರವಧನವಾಗಿ ಸುಮಾರು 10 ಲಕ್ಷ, ಸ್ಪಾನ್ಸರ್‌ಗಳಿಂದ ಸುಮಾರು ಐದು ಲಕ್ಷ ರೂ. ಲಭಿಸಿದೆ. ಎಲ್ಲ ಸೇರಿ 65-70 ಲಕ್ಷ ರೂ. ಹನುಮಂತ ಅವರ ಪಾಲಾಗಿದೆ ಎಂದು ಮೂಲಗಳು ತಿಳಿಸಿವೆ.

https://fb.watch/xmLoMwcOHO/?mibextid=z4kJoQ

Bigg boss Winner ನಿರೀಕ್ಷೆಯಂತೆ ಹನುಮಂತ ಬಿಗ್ ಬಾಸ್ ಕನ್ನಡ 11ರ‌ ವಿನ್ನರ್, ತ್ರಿವಿಕ್ರಮ್ ರನ್ನರ್‌ ಅಪ್

TAGGED:carcash. Do you know the prize for 'Bigg Boss' winner Hanumantu?
Share This Article
Facebook Twitter Copy Link Print
Previous Article finance harassment ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ, ವಿಷದ ಮಾತ್ರೆ ನುಂಗಿ ಮಹಿಳೆ ಸಾವು
Next Article Guillain-Barre syndrome ಗಿಲ್ಲೈನ್-ಬರ್ರೆ ಸಿಂಡ್ರೋಮ್ ಗೆ ಮಹಾರಾಷ್ಟ್ರದಲ್ಲಿ ಮೊದಲ ಬಲಿ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?