Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ…vidhana soudha
ಕರ್ನಾಟಕ

ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ…vidhana soudha

Share
1 Min Read
SHARE

newsics.com

ಬೆಂಗಳೂರು : ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾವರಣಗೊಳಿಸಿದರು.

ವಿಶೇಷ ಪೂಜೆ ಮೂಲಕ ಇಂದು (ಜನವರಿ 27) 43.6 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸಲಾಗಿದ್ದು, ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸ್ಪೀಕರ್ ಯು ಟಿ ಖಾದರ್ ಹಾಗೂ ಸಚಿವರು, ಶಾಸಕರು ಸೇರಿದಂತೆ ಹಲವರು ಭಾಗಿಯಾಗಿದ್ದರು.

ಕಂಚಿನ ಪ್ರತಿಮೆಯನ್ನು ಶಿಲ್ಪಿ ಶ್ರೀಧರ್ ಮೂರ್ತಿ ಅವರು ನಿರ್ಮಾಣ ಮಾಡಿದ್ದು, ಈ ಮೂರ್ತಿ ನಿರ್ಮಾಣಕ್ಕೆ ಬರೋಬ್ಬರಿ 12 ತಿಂಗಳು ಸಮಯ ತೆಗೆದುಕೊಂಡಿದ್ದಾರೆ. ನೂರಾರು ಶಿಲ್ಪಿಗಳು, ತಂತ್ರಜ್ಞರು, ಕಲಾವಿದರು ಮೂರ್ತಿ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ. ಬರೋಬ್ಬರಿ 21.24 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಪ್ರತಿಮೆ ನಿರ್ಮಾಣ ಮಾಡಲಾಗಿದ್ದು, ರಾಜ್ಯದ ಲಾಂಛನ ಗಂಡ ಭೇರುಂಡ, ಮೈಸೂರು ಲಾಂಛನ ಹಾರದಲ್ಲಿ ಕೆತ್ತನೆ ಮಾಡಲಾಗಿದೆ. ಚಾಲುಕ್ಯರು ಹಾಗೂ ಹೊಯ್ಸಳ ಶೈಲಿಯ ಸಮ್ಮಿಶ್ರ ರೂಪದಲ್ಲಿ ನಾಡದೇವಿ ಪ್ರತಿಮೆ ಇದ್ದು , ಪೀಠ ಮತ್ತು ಹಿಂಬದಿ ಕರ್ನಾಟಕ ನಕ್ಷೆ, ಉಬ್ಬುಶಿಲ್ಪವನ್ನು ಕಲಾಕೃತಿ ಒಳಗೊಂಡಿದೆ. ಮೂರ್ತಿ ಚಾಲುಕ್ಯ, ಆಭರಣಗಳು ಹೊಯ್ಸಳರ ಶೈಲಿಯಲ್ಲಿದೆ. ಮುಕುಟದಲ್ಲಿ ಮಯೂರ ಧ್ವಜ, ನವರತ್ನಗಳ ಜಡೆ, ಮಂಗಳೂರು ಮಲ್ಲಿಗೆಯಿಂದ ಅಲಂಕೃತ ತುರುಬು, ಎರಡು ಕಿವಿಗಳ ಕೆಳಗೆ ಮಕರ ತೋರಣ, ಕಂಠಿಹಾರ ದಲ್ಲಿ ಗಂಡಭೇರುಂಡ ಕೆತ್ತನೆ, ಹೆಗಲಿನಿಂದ ಕಾಲಿನವರೆಗೆ ವೈಜಯಂತಿ ಮಾಲೆ, ಹೊಯ್ಸಳರ ಶೈಲಿನ ಕಾಲುಗಳುಳ್ಳ ಸಿಂಹಾಸನದ ಮೇಲೆ ತಾಯಿ ವಿರಾಜಮಾನವಾಗಿದ್ದಾಳೆ

Share This Article
Facebook Twitter Copy Link Print
Previous Article police commissioner collapsed on stage | ವೇದಿಕೆಯಲ್ಲೇ ಕುಸಿದುಬಿದ್ದ ಪೊಲೀಸ್ ಕಮಿಷನರ್, ವೈರಲ್ ವಿಡಿಯೋ ನೋಡಿ
Next Article ಸೂಟ್‌ಕೇಸ್‌ನಲ್ಲಿ ಮಹಿಳೆಯ ಸುಟ್ಟ ಶವ ಪತ್ತೆ! ಕೊಲೆಯ ರಹಸ್ಯ ಬಯಲು.. Crime News

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?