Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Honda showroom ಬೆಂಗಳೂರಿನ ‘ಹೊಂಡಾ ಶೋ ರೂಂ’ನಲ್ಲಿ ಅಗ್ನಿ ಅವಘಡ
ಕರ್ನಾಟಕಪ್ರಮುಖ

Honda showroom ಬೆಂಗಳೂರಿನ ‘ಹೊಂಡಾ ಶೋ ರೂಂ’ನಲ್ಲಿ ಅಗ್ನಿ ಅವಘಡ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ಬೈಕ್ ಶೋಂ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 30 ಕ್ಕೂ ಬೈಕ್ ಗಳು ಬೈಕ್ ಗಳು ಸುಟ್ಟು ಕರಕಲಾಗಿದೆ ಎಂದು ಹೇಳಲಾಗುತ್ತಿದೆ.

ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವ ಪ್ಲಾನೆಟ್ ಹೊಂಡಾ ಶೋ ರೋಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶೋರೋಂ ಹೊತ್ತಿ ಉರಿಯುತ್ತಿದೆ.

ಒಕಿನೋವ ಎಂಬ ಬ್ರ್ಯಾಂಡ್ ನ ಎಲೆಕ್ಟ್ರಿಕ್ ಬೈಕ್ ಶೋ ರಂ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಶೋರೋಂನಲ್ಲಿ 30 ಕ್ಕೂ ಹೆಚ್ಚು ಬೈಕ್ ಗಳು ಇದ್ದವು ಎಂದು ಹೇಳಲಾಗುತ್ತಿದೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿಗಳು ಶೋರೂಂನಿಂದ ಹೊರಗಡೆ ಬಂದಿದ್ದಾರೆ

TAGGED:Fire accident at 'Honda showroom' in Bangalore
Share This Article
Facebook Twitter Copy Link Print
Previous Article Life style ಕಪ್ಪು ಮಚ್ಚೆಗಳ ನಿವಾರಣೆಗೆ ಜಸ್ಟ್ ಈ ರೀತಿ ಮಾಡಿ ಸಾಕು
Next Article Waqf Amendment Bill ಜಂಟಿ ಸಂಸದೀಯ ಸಮಿತಿಯಿಂದ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?