Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Guillain-Barre syndrome ಗಿಲ್ಲೈನ್-ಬರ್ರೆ ಸಿಂಡ್ರೋಮ್ ಗೆ ಮಹಾರಾಷ್ಟ್ರದಲ್ಲಿ ಮೊದಲ ಬಲಿ
ದೇಶಪ್ರಮುಖ

Guillain-Barre syndrome ಗಿಲ್ಲೈನ್-ಬರ್ರೆ ಸಿಂಡ್ರೋಮ್ ಗೆ ಮಹಾರಾಷ್ಟ್ರದಲ್ಲಿ ಮೊದಲ ಬಲಿ

Share
1 Min Read
SHARE

newsics.com

ಮಹಾರಾಷ್ಟ್ರದಲ್ಲಿ ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ ಸೋಂಕಿಗೆ ತುತ್ತಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ (ಜಿಬಿಎಸ್) ಸೋಂಕಿಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಅಪರೂಪದ ನರ ಅಸ್ವಸ್ಥತೆಯಾದ ಜಿಬಿಎಸ್ ಪುಣೆಯಲ್ಲಿ 73 ಜನರ ಮೇಲೆ ಪರಿಣಾಮ ಬೀರಿದೆ ಮತ್ತು ಇದು ಮಾರಣಾಂತಿಕ ಸ್ಥಿತಿಯಾಗಿದೆ. “ಒಟ್ಟು ಜಿಬಿಎಸ್ ಪ್ರಕರಣಗಳ ಸಂಖ್ಯೆ 73 ಕ್ಕೆ ಏರಿದೆ, ಇದರಲ್ಲಿ 47 ಪುರುಷರು ಮತ್ತು 26 ಮಹಿಳೆಯರು ಸೇರಿದ್ದಾರೆ. ಈ ಪೈಕಿ 14 ಮಂದಿ ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ ಎಂದರೇನು? ಏನಿದರ ಲಕ್ಷಣಗಳು.?

ಗುಲ್ಲೆನ್-ಬಾರ್ ಸಿಂಡ್ರೋಮ್ ಅಪರೂಪದ ನರವೈಜ್ಞಾನಿಕ ಅಸ್ವಸ್ಥತೆಯಾಗಿದ್ದು, ಇದರಲ್ಲಿ ಬಾಹ್ಯ ನರಮಂಡಲವು ದೇಹದ ಪ್ರತಿರಕ್ಷಣಾ ವ್ಯವಸ್ಥೆಯಿಂದ ದಾಳಿಗೊಳಗಾಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಬ್ಯಾಕ್ಟೀರಿಯಾ ಅಥವಾ ವೈರಸ್ ಸೋಂಕಿಗೆ ಒಳಗಾದ ಜನರಲ್ಲಿ ಸಿಂಡ್ರೋಮ್ ಕಂಡುಬರುತ್ತದೆ.

ಗಿಲ್ಲೆನ್-ಬ್ಯಾರಿ ಸಿಂಡ್ರೋಮಿನ ಮುಖ್ಯ ಲಕ್ಷಣಗಳೆಂದರೆ ಕಾಲು, ತೋಳುಗಳ ಮತ್ತು ಮುಖದ ನರಗಳ ದೌರ್ಬಲ್ಯ, ಮೈ ಜುಮ್ಮೆನಿಸುವಿಕೆ, ಸ್ನಾಯುಗಳಲ್ಲಿ ಶಕ್ತಿಯಿಲ್ಲದಿರುವುದು ಮತ್ತು ಎದೆಯ ಸ್ನಾಯುಗಳು ದುರ್ಬಲವಾಗಿ ಉಸಿರಾಟ ಕಷ್ಟವಾಗುವುದು (ಶೇಕಡಾ 20ರಿಂದ 30ರಷ್ಟು ಜನರಲ್ಲಿ). ತೀವ್ರ ಸಮಸ್ಯೆಯಾಗಿದ್ದಲ್ಲಿ ಮಾತನಾಡಲು ಮತ್ತು ಆಹಾರ ನುಂಗಲು ಕಷ್ಟವಾಗುವುದು. ಇಂತಹ ಪ್ರಕರಣಗಳನ್ನು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಒಟ್ಟಾರೆ ಹೇಳುವುದಾದರೆ ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ ಉಸಿರಾಟ, ರಕ್ತದ ಸೋಂಕು, ಶ್ವಾಸಕೋಶದ ಹೆಪ್ಪುಗಟ್ಟುವಿಕೆ ಅಥವಾ ಹೃದಯ ಸ್ತಂಭನವನ್ನು ನಿಯಂತ್ರಿಸುವ ಸ್ನಾಯುಗಳ ಪಾರ್ಶ್ವವಾಯುವನ್ನು ಒಳಗೊಂಡಿದೆ.

TAGGED:First victim of 'Guillain-Barre syndrome' in Maharashtra
Share This Article
Facebook Twitter Copy Link Print
Previous Article Bigg boss kannada ಬಿಗ್ ಬಾಸ್ ವಿನ್ನರ್ ಹನುಮಂತುಗೆ ಬಹುಮಾನವೆಷ್ಟು.?
Next Article Oil tanker ನೈಜೀರಿಯಾದಲ್ಲಿ ‘ತೈಲ ಟ್ಯಾಂಕರ್’ ಸ್ಪೋಟ : 18 ಮಂದಿ ಸಜೀವ ದಹನ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?