Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗಂಡು ಮಗುವಿಗೆ ಜನ್ಮ ನೀಡಿದ ಹರಿಪ್ರಿಯಾ
ಪ್ರಮುಖಮನರಂಜನೆ

ಗಂಡು ಮಗುವಿಗೆ ಜನ್ಮ ನೀಡಿದ ಹರಿಪ್ರಿಯಾ

Share
1 Min Read
SHARE

newsics.com

ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮೊದಲ ಮಗುವಿನ ಆಗಮನದಿಂದ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹರಿಪ್ರಿಯಾ ಅವರು ಮೊದಲ ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅವರು ಮದುವೆ ಆದ ದಿನಾಂಕದಲ್ಲೇ ಗಂಡು ಮಗು ಜನಿಸಿದೆ. ಹೌದು, ಈ ಜೋಡಿಯ ಮದುವೆ ನೆರವೇರಿದ್ದು 2023ರ ಜನವರಿ 26ರಂದು. ಸರಿಯಾಗಿ 2 ವರ್ಷದ ಬಳಿಕ, ಅಂದರೆ 2025ರ ಜನವರಿ 26ರಂದು ಪುತ್ರನ ಆಗಮನ ಆಗಿದೆ. ‘ನಮ್ಮ ಮದುವೆ ದಿನವೇ ಅವನು ಬಂದಿದ್ದಾನೆ’ ಎಂದು ವಸಿಷ್ಠ ಸಿಂಹ ಅವರು ಪೋಸ್ಟ್ ಮಾಡಿದ್ದಾರೆ.

TAGGED:Haripriya gave birth to a baby boy
Share This Article
Facebook Twitter Copy Link Print
Previous Article Bigg boss Winner ನಿರೀಕ್ಷೆಯಂತೆ ಹನುಮಂತ ಬಿಗ್ ಬಾಸ್ ಕನ್ನಡ 11ರ‌ ವಿನ್ನರ್, ತ್ರಿವಿಕ್ರಮ್ ರನ್ನರ್‌ ಅಪ್
Next Article ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಇಂದು ದೀಪಾಲಂಕಾರ ಮಾಡುವಂತೆ ಸರ್ಕಾರ ಆದೇಶ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?