Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Life style ಕಪ್ಪು ಮಚ್ಚೆಗಳ ನಿವಾರಣೆಗೆ ಜಸ್ಟ್ ಈ ರೀತಿ ಮಾಡಿ ಸಾಕು
ಆರೋಗ್ಯಪ್ರಮುಖಲೈಫ್‌ಸ್ಟೈಲ್

Life style ಕಪ್ಪು ಮಚ್ಚೆಗಳ ನಿವಾರಣೆಗೆ ಜಸ್ಟ್ ಈ ರೀತಿ ಮಾಡಿ ಸಾಕು

Share
1 Min Read
SHARE

newsics.com
ಕಪ್ಪು ಮಚ್ಚೆಗಳು ಬರುವುದಕ್ಕೆ ಹಲವಾರು ಕಾರಣಗಳಿವೆ. ಮುಖದಲ್ಲಿ ಚಿಕ್ಕ ಮಚ್ಚೆ ಕಾಣಿಸಿದರು ಮಹಿಳೆಯರು ಆತಂಕಕ್ಕೊಳಗಾಗುತ್ತಾರೆ. ಇನ್ನೂ ಮೂಗು, ಮೊಣಕೈ, ಮೊಣಕಾಲು, ಕುತ್ತಿಗೆ ಮತ್ತಿತರ ಭಾಗಗಳಲ್ಲಿ ಚರ್ಮ ಕಪ್ಪಾಗಿ ಬದಲಾದರೆ ತೊಂದರೆ ಅನಿಸುತ್ತದೆ. ಇದರಿಂದ ಮುಕ್ತಿ ಪಡೆಯಬೇಕಾದರೆ ಈ ಸಲಹೆಗಳನ್ನು ಅನುಸರಿಸಿ ನೋಡಿ.

* ಹುಳಿಯಾದ ಮೊಸರಿನಲ್ಲಿ ಬಾರ್ಲಿ ಹಿಟ್ಟನ್ನು ಕಲಸಿ ಪೇಸ್ಟ್ ಆಗಿ ಮಾಡಿ ಮಚ್ಚೆಗಳ ಮೇಲೆ ಲೇಪನ ಮಾಡಬೇಕು. ಪ್ರತಿ ದಿನ ಹೀಗೆ ಮಾಡಿ 15 ನಿಮಿಷಗಳ ನಂತರ ತೊಳೆಯಬೇಕು.

* ನಿದ್ರೆ ಮಾಡುವ ಮುನ್ನ ಆಪಲ್ ಸೀಡರ್ ವಿನೆಗರ್ ಅನ್ನು ಮಚ್ಚೆಗಳ ಮೇಲೆ ಹಚ್ಚಿ ಬೆಳಗ್ಗೆ ತೊಳೆಯಬೇಕು.

* ಎರಡು ದಿನಕ್ಕೊಮ್ಮೆ ಟೊಮ್ಯಾಟೊ ರಸವನ್ನು ಮಚ್ಚೆಗಳ ಮೇಲೆ ಹಚ್ಚಿ ಅರ್ಧ ಗಂಟೆಯ ನಂತರ ತೊಳೆಯಬೇಕು.

* ಅಲೋವೆರಾ ಜೆಲ್ ಅನ್ನು ಲೇಪನ ಮಾಡಿಕೊಂಡರೆ ಈ ಸಮಸ್ಯೆ ಕಡಿಮೆಯಾಗುತ್ತದೆ.

* ಕೊಬ್ಬರಿ ಎಣ್ಣೆಯನ್ನು ಸಮಸ್ಯೆ ಇರುವ ಕಡೆ ಹಚ್ಚಿ ಒಂದು ಗಂಟೆಯ ನಂತರ ಸ್ನಾನ ಮಾಡಿದರೆ ಮಚ್ಚೆಗಳ ಸಮಸ್ಯೆ ಕಡಿಮೆಯಾಗುತ್ತದೆ.

* ಬೆಳ್ಳುಳ್ಳಿಯನ್ನು ತೆಗೆದುಕೊಂಡು ಅದನ್ನು ಚೆನ್ನಾಗಿ ಜಜ್ಜಿ ಪೇಸ್ಟ್ ಮಾಡಿಕೊಳ್ಳಿ. ಆ ಪೇಸ್ಟ್ ತೆಗೆದುಕೊಂಡು ಮಚ್ಚೆಗಳಿರುವ ಜಾಗದಲ್ಲಿ ಹಚ್ಚಿ, ಇದನ್ನ ವಾರಕ್ಕೆ 3 ಬಾರಿ ಬಳಸಿದ್ರೆ ಕಲೆ ಮಾಯವಾಗುತ್ತದೆ.

* ಆಲೂಗಡ್ಡೆಯನ್ನು ಒಂದು ಸಣ್ಣ ಚೂರಾಗಿ ಕತ್ತರಿಸಿಕೊಂಡು ಮಚ್ಚೆಯ ಮೇಲೆ ಒಂದೆರಡು ನಿಮಿಷಗಳವರೆಗೆ ಮಸಾಜ್ ಮಾಡಿದರೆ ಉತ್ತಮ ಪ್ರಯೋಜನ ನೀಡುತ್ತದೆ

TAGGED:Life style Just doing this is enough to get rid of black spots
Share This Article
Facebook Twitter Copy Link Print
Previous Article Rain alert Karnataka : ಫೆ.1 ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ
Next Article Honda showroom ಬೆಂಗಳೂರಿನ ‘ಹೊಂಡಾ ಶೋ ರೂಂ’ನಲ್ಲಿ ಅಗ್ನಿ ಅವಘಡ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?