Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda case ಮುಡಾ ಹಗರಣ: ಸಿಬಿಐ ವಿಚಾರಣೆ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಕರ್ನಾಟಕಪ್ರಮುಖ

Muda case ಮುಡಾ ಹಗರಣ: ಸಿಬಿಐ ವಿಚಾರಣೆ ಆದೇಶ ಕಾಯ್ದಿರಿಸಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

ಮುಡಾ ಹರಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ಸ್ನೇಹಮಯಿ ಕೃಷ್ಣ ಹಾಗೂ ಸಿಎಂ ಸಿದ್ದರಾಮಯ್ಯ ಇಬ್ಬರ ಪರ ವಕೀಲರ ವಾದ-ಪ್ರತಿವಾದವನ್ನು ಆಲಿಸಿದ್ದು, ಎರಡೂ ಕಡೆಯ ವಾದ ಮಂದನೆ ಅಂತ್ಯವಾಗಿದೆ.

ಬಳಿಕ ಅರ್ಜಿ ವಿಚಾರಣೆ ಕುರಿತ ಆದೇಶವನ್ನು ಹೈಕೋರ್ಟ್ ಏಕಸದಸ್ಯಪೀಠ ಕಾಯ್ದಿರಿಸಿದೆ. ಅಲ್ಲದೇ ಲೋಕಾಯುಕ್ತ ಪೊಲೀಸರಿಗೆ ಅಂತಿಮ ವರದಿ ಸಲ್ಲಿಸಲು ನೀಡಿದ ಅವಧಿಯನ್ನು ಆದೇಶ ನೀಡುವವರೆಗೂ ಗಡುವು ವಿಸ್ತರಣೆ ಮಾಡಿದೆ.

TAGGED:Muda Scam: High Court reserves CBI inquiry order
Share This Article
Facebook Twitter Copy Link Print
Previous Article Fighter Ravi ಮಾಜಿ ರೌಡಿಶೀಟರ್ ಫೈಟರ್ ರವಿಗೆ ಬಿಗ್ ರಿಲೀಫ್
Next Article ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿ : ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?