Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ಗನ್ ಗಾಗಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್
ಕರ್ನಾಟಕಪ್ರಮುಖಮನರಂಜನೆ

Actor Darshan ಗನ್ ಗಾಗಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

Share
1 Min Read
SHARE

newsics.com
ಬೆಂಗಳೂರು : ಗನ್ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಹೌದು, ಗನ್ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಡಿಸಿಪಿ ಆದೇಶಕ್ಕೆ ತಡೆಕೋರಿ ಹೈಕೋರ್ಟ್’ಗೆ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಗನ್ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.ದರ್ಶನ್ ಪರ ವಕೀಲರಾದ ಸುನಿಲ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಮನವಿ ಮಾಡಿದ್ದರು. ಪೊಲೀಸರ ನೋಟಿಸ್ ಗೆ ಉತ್ತರ ನೀಡಿದ ನಟ ದರ್ಶನ್ ನಾನು ಸೆಲೆಬ್ರಿಟಿ, ಹೊರಗಡೆ ಹೋದಾಗ ಸುರಕ್ಷತೆಗೆ ಗನ್ ಬೇಕಾಗುತ್ತದೆ. ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದರು. ಆದರೆ ದರ್ಶನ್ ಮನವಿ ತಿರಸ್ಕರಿಸಿದ ಪೊಲೀಸರು ಗನ್ ವಶಕ್ಕೆ ಪಡೆದಿದ್ದರು .

ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ, ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಆದ್ದರಿಂದ ನಿಮ್ಸ್ ಲೈಸೆನ್ಸ್ ರದ್ದುಪಡಿಸಬೇಕಾಗಿದೆ ಎಂದು ಪೊಲೀಸರು ನೋಟಿಸ್ ನೀಡಿದ್ದರು.

TAGGED:Actor Darshan Darshan moved the High Court for Gun
Share This Article
Facebook Twitter Copy Link Print
Previous Article Life style ಜಸ್ಟ್ 1 ರೂ. ಬಳಸಿ ನಿಮ್ಮ ಮನೆಯಲ್ಲಿರುವ ಜಿರಳೆ ಓಡಿಸಿ!
Next Article CM Siddaramaiah ವಿಧಾನಸೌಧದ ಬಳಿ ಮುಗ್ಗರಿಸಿದ CM ಸಿದ್ದರಾಮಯ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?