Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Samarjith lankesh ‘ಗೌರಿ’ ಹೀರೋ ಸಮರ್ಜಿತ್‌ಗೆ ಸಿಕ್ತು ಉದಯೋನ್ಮುಖ ನಟ ಪ್ರಶಸ್ತಿ
ಮನರಂಜನೆ

Samarjith lankesh ‘ಗೌರಿ’ ಹೀರೋ ಸಮರ್ಜಿತ್‌ಗೆ ಸಿಕ್ತು ಉದಯೋನ್ಮುಖ ನಟ ಪ್ರಶಸ್ತಿ

Share
0 Min Read
SHARE

newsics.com

ಬೆಂಗಳೂರು: ಸಮರ್ಜಿತ್ ಲಂಕೇಶ್ ಅವರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ ಲುಮಿರೆ ಅತ್ಯುತ್ತಮ ಉದಯೋನ್ಮುಖ ನಟ ಪ್ರಶಸ್ತಿ ಲಭಿಸಿದೆ.

ಇತ್ತೀಚೆಗೆ ರಾಘವೇಂದ್ರ ಚಿತ್ರವಾಣಿ ಉದಯೋನ್ಮುಖ ನಟ ಪ್ರಶಸ್ತಿ ಪಡೆದ ಸಮರ್ಜಿತ್ ಲಂಕೇಶ್ ತನ್ನ ಮಡಿಲಿಗೆ ಮತ್ತೊಂದು ಪ್ರಶಸ್ತಿಯನ್ನು ಸೇರಿಸಿಕೊಂಡಿದ್ದಾರೆ.

ಡಾನ್ಸ್ ಹಾಗೂ ಮಾರ್ಷಿಯಲ್ ಆರ್ಟ್ಸ್ ಪ್ರವೀಣತೆಯನ್ನು ಹೊಂದಿರುವ ಸಮರ್ಜಿತ್ ಲಂಕೇಶ್ ಅವರು ರಾಷ್ಟ್ರಮಟ್ಟದಲ್ಲಿ ಪ್ರೇಕ್ಷಕ ಸಮೂಹವನ್ನು ಹೊಂದಿದ್ದಾರೆ. ಈಗ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ದೊಡ್ಡ ಬ್ಯಾನರ್ ನಡಿ ನಟಿಸುತ್ತಿದ್ದಾರೆ. ಪ್ರಮುಖ ಪಾತ್ರದಲ್ಲಿ ನಡೆಸುತ್ತಿರುವ ಸಮರ್ಜಿತ್ ಲಂಕೇಶ್ ಅವರು ದೇಶದ ಪ್ರಸಿದ್ಧ ತಾರೆಯರ ಜೊತೆ ಬೆಳ್ಳಿಪರದೆಯನ್ನು ಹಂಚಿಕೊಳ್ಳುತ್ತಿದ್ದಾರೆ.

Share This Article
Facebook Twitter Copy Link Print
Previous Article blood pressure : ಅಪ್ಪಿತಪ್ಪಿಯೂ ಇವುಗಳನ್ನು ತಿನ್ನಬೇಡಿ.. ಅಪಾಯ ಕಟ್ಟಿಟ್ಟ ಬುತ್ತಿ
Next Article One more death ಮದ್ವೆಯಾಗಿ 12 ವರ್ಷದ ಬಳಿಕ ಗರ್ಭವತಿ: ಮಗುವಿಗೆ ಜನ್ಮ ನೀಡಿ ಪ್ರಾಣ ಬಿಟ್ಟಳು…

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?