AI Deepseek ಅಮೆರಿಕವನ್ನೇ ಬೆಚ್ಚಿಬೀಳಿಸಿದ ಚೀನಾದ ಎಐ ಡೀಪ್‌ಸೀಕ್, ಏನಿದರ ವಿಶೇಷ? ಯಾಕಿಷ್ಟು ಆತಂಕ?
newsics.com ನವದೆಹಲಿ: ಕೃತಕ ಬುದ್ಧಿಮತ್ತೆ (ಆರ್ಟಿಫೀಶಿಯಲ್ ಇಂಟಲಿಜೆನ್ಸ್) ಇಡೀ ಜಗತ್ತನ್ನೇ ಆವರಿಸಿಕೊಳ್ಳುತ್ತಿದೆ. ಚಾಟ್‌ಜಿಪಿಟಿ ಮೂಲಕ ಅಮೆರಿಕದ ಎಐ ತಂತ್ರಜ್ಞಾನ ವಿಶ್ವದಲ್ಲೇ ಬಳಕೆಯಾಗುತ್ತಿದೆ. ಇದೇ ವೇಳೆ ಚೀನಾದ ಎಐ ಡೀಪ್‌ಸೀಕ್ ಆ್ಯಪ್ ಅಮೆರಿಕದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಗೂಗಲ್‌ನ ಓಪನ್ ಎಐ, ಜೆಮಿನಿ ಸೇರಿದಂತೆ ಹಲವು ಸೇವೆಗಳು ಲಭ್ಯವಿವೆ. ಇದಕ್ಕೆ ಅಮೆರಿಕ ಕಂಪನಿಗಳು ದೊಡ್ಡ ಮೊತ್ತದ ಶುಲ್ಕ ವಿಧಿಸುತ್ತಿವೆ. ಆದರೆ ಕೇವಲ ಒಂದೇ ತಿಂಗಳಲ್ಲಿ ಆರ್ಟೀಫೀಶಿಯಲ್ ಇಂಟಲಿಜೆನ್ಸ್ ಅಭಿವೃದ್ಧಿಪಡಿಸಿ, ಚಾಟ್‍ಜಿಪಿಟಿ ಸೇರಿದಂತೆ ಇತರ ಪ್ರತಿಸ್ಪರ್ಧಿಗಳಿಗಿಂತ ಉತ್ತಮ ಫಲಿತಾಂಶ ನೀಡಬಲ್ಲ ಎಐ … Continue reading AI Deepseek ಅಮೆರಿಕವನ್ನೇ ಬೆಚ್ಚಿಬೀಳಿಸಿದ ಚೀನಾದ ಎಐ ಡೀಪ್‌ಸೀಕ್, ಏನಿದರ ವಿಶೇಷ? ಯಾಕಿಷ್ಟು ಆತಂಕ?
Copy and paste this URL into your WordPress site to embed
Copy and paste this code into your site to embed