Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Atrocity case ಇನ್ಫೋಸಿಸ್ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ ವಿರುದ್ಧ ಅಟ್ರಾಸಿಟಿ ಕೇಸ್
ಕರ್ನಾಟಕಪ್ರಮುಖ

Atrocity case ಇನ್ಫೋಸಿಸ್ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ ವಿರುದ್ಧ ಅಟ್ರಾಸಿಟಿ ಕೇಸ್

Share
1 Min Read
SHARE

newsics.com

ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಎಎಸ್‌ಸಿ ಮಾಜಿ ನಿರ್ದೇಶಕ ಪಿ. ಬಲರಾಮ್ ಸೇರಿದಂತೆ 18 ಜನರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸೋಮವಾರ ಕೇಸ್ ದಾಖಲಾಗಿದೆ.

ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭೋವಿ ಸಮುದಾಯಕ್ಕೆ ಸೇರಿದ ಸಣ್ಣದುರುಗಪ್ಪ ಅವರ ಅರ್ಜಿಗೆ ಸಂಬಂಧಿಸಿದಂತೆ ದೂರು ದಾಖಲಿಸಲಾಗಿದೆ.

2014ರಲ್ಲಿ ಐಐಎಸ್ಸಿಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಅಧ್ಯಾಪಕರಾಗಿದ್ದಾಗ ತಮ್ಮನ್ನು ನಕಲಿ ಹನಿಟ್ರ್ಯಾಪ್ ಮಾಡಿಸಿ ಸೇವೆಯಿಂದ ವಜಾ ಮಾಡಲಾಗಿದೆ. ಅಲ್ಲದೆ, ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ 2008ರಿಂದ 2025 ರವರೆಗೆ ಜಾತಿ ನಿಂದನೆ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ ಎಂದು ದುರುಗಪ್ಪ ಆರೋಪಿಸಿ ದೂರು ನೀಡಿದ್ದಾರೆ.

ಕ್ರಿಸ್ ಗೋಪಾಲಕೃಷ್ಣನ್ ಅವರು ಐಐಎಸ್ಸಿ ಟ್ರಸ್ಟಿ ಬೋರ್ಡ್ ಸದಸ್ಯರಾಗಿದ್ದಾರೆ. ಗೋವಿಂದನ್ ರಂಗರಾಜನ್, ಶ್ರೀಧರ್ ವಾರಿಯರ್, ಸಂಧ್ಯಾ ವಿಶ್ವೇಶ್ವರಯ್ಯ ಸೇರಿ 18 ಮಂದಿ ವಿರುದ್ಧ ದೂರು ನೀಡಲಾಗಿದೆ.

TAGGED:Atrocity case against 18 people including Infosys founder Chris Gopalakrishnan
Share This Article
Facebook Twitter Copy Link Print
Previous Article IT Raid ಬೆಳಗಾವಿಯಲ್ಲಿ ಮಧ್ಯರಾತ್ರಿ ‘ಮೈನಿಂಗ್ ಉದ್ಯಮಿ’ಗಳಿಗೆ ಐಟಿ ಶಾಕ್
Next Article Bengaluru Karaga 2025 ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?