Bengaluru Karaga 2025 ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್

newsics.com ಬೆಂಗಳೂರು : ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 4 ರಿಂದ 14 ರವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ. ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಚೈತ್ರ ಪೂರ್ಣಿಮೆ ದಿನ ನಡೆಯಲಿದೆ. ಏಪ್ರಿಲ್ 4 ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ. ಈ ಬಾರಿಯೂ ಕರಗವನ್ನು ತಿಗಳ ಸಮುದಾಯದ ಅರ್ಚಕ ವಿ.ಜ್ಞಾನೇಂದ್ರ … Continue reading Bengaluru Karaga 2025 ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್