Bidar :ಮಂಗ ಓಡಿಸಲು ಹೋದ ವೇಳೆ ಹೆಜ್ಜೆನು ದಾಳಿಯಿಂದ ಪ್ರಾಣ ಬಿಟ್ಟ

newsics.com ಬೀದರ್ : ಜಮೀನಲ್ಲಿ ಬಂದ ಮಂಗ ಓಡಿಸಲು ಹೋದ ವೇಳೆ ಹೆಜ್ಜೆನು ದಾಳಿಗೆ ವ್ಯಕ್ತಿಯೊಬ್ಬ ಮೃತ ಪಟ್ಟಿದ್ದಾನೆ. ಈ ಘಟನೆ ಹುಲಸೂರ ತಾಲೂಕಿನ ಗಡಿಗೌಂಡಗಾಂವ ಗ್ರಾಮದಲ್ಲಿ ನಡೆದಿದೆ. ಯುವರಾಜ ನಾಗಶೆಟ್ಟಿ ಬಿರಾದಾರ (42) ಹೆಜ್ಜೆನು ದಾಳಿಗೆ ಒಳಗಾಗಿ ಮೃತಪಟ್ಟ ವ್ಯಕ್ತಿ. ತನ್ನ ಜಮೀನಿಗೆ ಬಂದಿದ್ದ ಮಂಗಗಳನ್ನು ಓಡಿಸಲೆಂದು ಮಾವಿನ ಮರ ಹತ್ತಿದ್ದಾನೆ. ಮರ ಹತ್ತಿದ ವೇಳೆ ಏಕಾಏಕಿಯಾಗಿ ಈತನ ಮೇಲೆ ಹೆಜ್ಜೆನು ನೋಣಗಳು ದಾಳಿ ನಡೆಸಿವೆ. ಇದರಿಂದಾಗಿ ಮರದ ಮೇಲಿಂದ ಈತ ನೇರವಾಗಿ ಮರದ ಕೆಳಗೆ … Continue reading Bidar :ಮಂಗ ಓಡಿಸಲು ಹೋದ ವೇಳೆ ಹೆಜ್ಜೆನು ದಾಳಿಯಿಂದ ಪ್ರಾಣ ಬಿಟ್ಟ