newsics.com
ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಾರುಕಟ್ಟೆಯಲ್ಲಿ ಸತತವಾಗಿ ಏರಿಕೆ ಕಂಡಿದ ಚಿನ್ನ ನಿನ್ನೆಯಿಂದ ಇಳಿಕೆಯಾಗಿದೆ.
ಮಾರುಕಟ್ಟೆ ಇಂದು ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 75,100 ರೂಪಾಯಿ ಇದೆ.ಅಪರಂಜಿ 24 ಕ್ಯಾರಟ್ನ ಚಿನ್ನದ ಬೆಲೆ ರೂಪಾಯಿ 81,930 ರೂ.ಗಳು ಆಗಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 28ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,100 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 81,930 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,450 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,100 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 81,930 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 75,100 ರೂ
- ಚೆನ್ನೈ: 75,100 ರೂ
- ಮುಂಬೈ: 75,100 ರೂ
- ದೆಹಲಿ: 75,250 ರೂ
- ಕೋಲ್ಕತಾ: 75,100 ರೂ
- ಕೇರಳ: 75,100 ರೂ
- ಅಹ್ಮದಾಬಾದ್: 75,150 ರೂ
- ಜೈಪುರ್: 75,250 ರೂ
- ಲಕ್ನೋ: 75,250 ರೂ
- ಭುವನೇಶ್ವರ್: 75,100 ರೂ