Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda case ಮುಡಾ ಹಗರಣ: ಶಾಸಕ ಜಿ.ಟಿ. ದೇವೇಗೌಡ ವಿರುದ್ಧ ಇಡಿಗೆ ದೂರು
ಕರ್ನಾಟಕಪ್ರಮುಖ

Muda case ಮುಡಾ ಹಗರಣ: ಶಾಸಕ ಜಿ.ಟಿ. ದೇವೇಗೌಡ ವಿರುದ್ಧ ಇಡಿಗೆ ದೂರು

Share
1 Min Read
SHARE

newsics.com

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಇದೀಗ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ದೂರು ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಲೋಕಾಯುಕ್ತ ಹಾಗು ಇಡಿಗೆ ದೂರು ನೀಡಿದ್ದಾರೆ.

ಸಹೋದರಿಯ ಮಗ ಮಹೇಂದ್ರ ಹೆಸರಲ್ಲಿ ಬೇನಾಮಿ ಪರಿಹಾರ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ದೇವನೂರು ಗ್ರಾಮದ ಸರ್ವೆ ನಂ.81/2ರಲ್ಲಿ 2.22 ಎಕರೆ ಜಮೀನನ್ನು ಖರೀದಿಸಿದ್ದು, ಜಮೀನಿಗೆ ಪರಿಹಾರ ನೀಡಿಲ್ಲ ಎಂಬಂತೆ 50:50 ಅನುಮಾಪತದಲ್ಲಿ ಅಕ್ರಮವಗಿ 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಜೊತೆಗೆ ಒಂದು ಪ್ರತಿಯನ್ನು ಜಾರಿ ನಿರ್ದೇಶನಾಲಯಕ್ಕೂ ಸಹ ಸಲ್ಲಿಸಿದ್ದಾರೆ.

TAGGED:ED against Deve GowdaMuda scam: JDS MLA G.T. Complaint to Lokayukta
Share This Article
Facebook Twitter Copy Link Print
Previous Article Oil tanker blast ತುಮಕೂರಿನಲ್ಲಿ ಆಯಿಲ್ ಟ್ಯಾಂಕರ್ ಬ್ಲಾಸ್ಟ್: ಇಬ್ಬರು ಕಾರ್ಮಿಕರು ಸಾವು
Next Article AI Deepseek ಅಮೆರಿಕವನ್ನೇ ಬೆಚ್ಚಿಬೀಳಿಸಿದ ಚೀನಾದ ಎಐ ಡೀಪ್‌ಸೀಕ್, ಏನಿದರ ವಿಶೇಷ? ಯಾಕಿಷ್ಟು ಆತಂಕ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?