Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಇನ್ನಿಲ್ಲ
ಕರ್ನಾಟಕಪ್ರಮುಖಮನರಂಜನೆ

ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಇನ್ನಿಲ್ಲ

Share
1 Min Read
SHARE

newsics.com

ಬೆಂಗಳೂರು: ಝೀ ಕನ್ನಡ ವಾಹಿನಿಯ ಸರಿಗಮಪ ಸಂಗೀತ ಕಾರ್ಯಕ್ರಮದಲ್ಲಿ ಹಾಡುತ್ತಿದ್ದ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಡಿ.ವಿ.ಹಳ್ಳಿ ಗ್ರಾಮದ ಅಂಧ ಸಹೋದರಿಯರಾದ ಮಂಜಮ್ಮ ಮತ್ತು ರತ್ನಮ್ಮ ತಮ್ಮ ಹಾಡುಗಳಿಂದಲೇ ಖ್ಯಾತಿ ಗಳಿಸಿದ್ದರು. ಇದೀಗ ಮಂಜಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಸೋಮವಾರ ತಡರಾತ್ರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅಂಧರಾಗಿದ್ದ ಮಂಜಮ್ಮ ಝೀ ಕನ್ನಡ ವಾಹಿನಿಯ ಸರಿಗಮಪ ಸಿಂಗಿಂಗ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಪಾರ ಜನಮನ್ನಣೆ ಗಳಿಸಿದ್ದರು.
ಆರಂಭದಲ್ಲಿಯೇ ಸುಸಜ್ಜಿತ ಮನೆಯಿಲ್ಲದೆ ಕಷ್ಟಪಡುತ್ತಿದ್ದ ಈ ಅಂಧ ಗಾಯಕಿಯರಿಗೆ‌ ಹಿರಿಯ ನಟ ಜಗ್ಗೇಶ್ ಮನೆ ಕಟ್ಟಿಸಿಕೊಟ್ಟಿದ್ದರು. ಮಧುಗಿರಿ ತಾಲ್ಲೂಕಿನ ದೇವಸ್ಥಾನದ ಬಳಿ ಹಾಡುತ್ತಿದ್ದ ಈ ಸಹೋದರಿಯ ಕಷ್ಟ ಕಂಡು ನಟ ಜಗ್ಗೇಶ್‌ ಕೂಡ ತಮ್ಮ ಸಹಾಯಹಸ್ತ ಚಾಚುವ ಕುರಿತು ಹೇಳಿಕೊಂಡಿದ್ದರು.
ಸರಿಗಮಪ ಕಾರ್ಯಕ್ರಮದಲ್ಲಿ ಈ ದೇವರ ಮಕ್ಕಳ ಸ್ಥಿತಿಕಂಡು ಭಾವುಕನಾದೆ! ತಡಮಾಡದೆ ಇವರಿಗೆ ಸೂರು ಕಲ್ಪಿಸಿಕೊಡುವಂತೆ ರಾಯರ ಪ್ರೇರಣೆಯಾಯಿತು. ಆ ಕಾರ್ಯ ಶಿರಬಾಗಿ ಮಾಡಿಕೊಡಲು ಕೊರಟಗೆರೆ ಜಗ್ಗೇಶ್ ಅಭಿಮಾನಿ ಸಂಘ ಎಂದು ಬರೆದುಕೊಂಡಿದ್ದರು ಜಗ್ಗೇಶ್‌.
ಜಗ್ಗೇಶ್-ಪರಿಮಳ ನಿಲಯ ಎಂದು ಹೆಸರಿಡಲಾಗಿತ್ತು. ಶ್ರೀರಂಭಾಪುರಿ ಖಾಸಾ ಶಾಖಾ ಮಠದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯಸ್ವಾಮಿಗಳ ಸಾನ್ನಿಧ್ಯದಲ್ಲಿ ಮಾರ್ಚ್ 12ರಂದು ಗೃಹ ಪ್ರವೇಶ ನಡೆದಿತ್ತು ಎಂದು ವರದಿಯಾಗಿದೆ.
ಸರಿಗಮಪ ಸೀಸನ್‌ 17ರ ತೀರ್ಪುಗಾರರಲ್ಲಿ ಒಬ್ಬರಾದ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಅಂಧ ಸಹೋದರಿಯರಿಗೆ ಸಹಾಯ ಮಾಡುವುದಕ್ಕೆ ಮುಂದೆ ಬಂದಿದ್ದರು. ಕುಟುಂಬದ ತಿಂಗಳ ರೇಷನ್‌ ವ್ಯವಸ್ಥೆ ನನ್ನದು ಎಂದು ಘೋಷಿಸಿದ್ದರು. ಡಾ.ಹಂಸಲೇಖ ಅವರು ಅಂಧ ಗಾಯಕಿಯರಾದ ರತ್ನಮ್ಮ ಹಾಗೂ ಮಂಜಮ್ಮ ಅವರಿಗೆ ನೆರವಾಗಲು ಒಂದು ಮೊಬೈಲ್ ಆರ್ಕೆಸ್ಟ್ರಾ ಆಯೋಜಿಸಲು ಸಜ್ಜಾಗಿದ್ದರು.

https://x.com/Jaggesh2/status/1227107013643186176?t=l8D31SxmL3fHUlRpZqBhzA&s=19

Bengaluru Karaga 2025 ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್

TAGGED:The blind singer of Sarigamapa fame Manjamma is no more
Share This Article
Facebook Twitter Copy Link Print
Previous Article Bengaluru Karaga 2025 ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್
Next Article Nettarakere ನೆತ್ತರಕೆರೆ ಸಿನಿಮಾ ಚಿತ್ರೀಕರಣದ ವೇಳೆ ಬೆಂಕಿ ಅವಘಡ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?