ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಇನ್ನಿಲ್ಲ
newsics.com ಬೆಂಗಳೂರು: ಝೀ ಕನ್ನಡ ವಾಹಿನಿಯ ಸರಿಗಮಪ ಸಂಗೀತ ಕಾರ್ಯಕ್ರಮದಲ್ಲಿ ಹಾಡುತ್ತಿದ್ದ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಡಿ.ವಿ.ಹಳ್ಳಿ ಗ್ರಾಮದ ಅಂಧ ಸಹೋದರಿಯರಾದ ಮಂಜಮ್ಮ ಮತ್ತು ರತ್ನಮ್ಮ ತಮ್ಮ ಹಾಡುಗಳಿಂದಲೇ ಖ್ಯಾತಿ ಗಳಿಸಿದ್ದರು. ಇದೀಗ ಮಂಜಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಸೋಮವಾರ ತಡರಾತ್ರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅಂಧರಾಗಿದ್ದ ಮಂಜಮ್ಮ ಝೀ ಕನ್ನಡ ವಾಹಿನಿಯ ಸರಿಗಮಪ ಸಿಂಗಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಪಾರ ಜನಮನ್ನಣೆ ಗಳಿಸಿದ್ದರು. ಆರಂಭದಲ್ಲಿಯೇ ಸುಸಜ್ಜಿತ ಮನೆಯಿಲ್ಲದೆ ಕಷ್ಟಪಡುತ್ತಿದ್ದ ಈ ಅಂಧ ಗಾಯಕಿಯರಿಗೆ ಹಿರಿಯ ನಟ … Continue reading ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed