Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > cardica arrest: ಅಂಜನಾದ್ರಿ ಬೆಟ್ಟ ಹತ್ತುವಾಗಲೇ 17 ವರ್ಷದ ಯುವಕ ಹೃದಯಸ್ತಂಭನದಿಂದ ಸಾವು
ಕರ್ನಾಟಕ

cardica arrest: ಅಂಜನಾದ್ರಿ ಬೆಟ್ಟ ಹತ್ತುವಾಗಲೇ 17 ವರ್ಷದ ಯುವಕ ಹೃದಯಸ್ತಂಭನದಿಂದ ಸಾವು

Share
0 Min Read
SHARE

newsics.com

ಕೊಪ್ಪಳ: ಹದಿನೇಳು ವರ್ಷದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಜಯೇಶ್ ಯಾದವ್ ಮೃತ ದುರ್ದೈವಿ. ಕೊಪ್ಪಳ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಜಯೇಶ್ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.

ಸ್ನೇಹಿತರೊಂದಿಗೆ ಅಂಜನಾದ್ರಿ ಬೆಟ್ಟ ಹತ್ತಿ ಇನ್ನೇನು ದರ್ಶನ ಪಡೆಯಬೇಕು ಎನ್ನುವಷ್ಟರಲ್ಲೇ ಹೃದಯಾಘಾತವಾಗಿದೆ. ಆಸ್ಪತ್ರೆಗೆ ತಲುಪುವ ಮುನ್ನವೇ ಜಯೇಶ್ ಉಸಿರು ನಿಂತು ಹೋಗಿತ್ತು. ಹೃದಯಾಘಾತದಿಂದ ಜಯೇಶ್ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದದಾರೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Facebook Twitter Copy Link Print
Previous Article Political analysis | ಚಕ್ರವ್ಯೂಹದಲ್ಲಿ ವಿಜಯೇಂದ್ರ, ಮುಂದೇನು? ಇನ್ನೆಷ್ಟು ದಿನ BJP ಡ್ರಾಮಾ?
Next Article maha kumbh mela: 92 ವರ್ಷದ ತಾಯಿಯನ್ನು ಕುಂಭಮೇಳಕ್ಕೆ ಬಂಡಿಯಲ್ಲಿ ಕರೆದುಕೊಂಡು ಹೋದ ಮಗ! ನೆಟ್ಟಿಗರಿಂದ ಮೆಚ್ಚುಗೆ

Popular Posts

Tattoo HIV Case ಟ್ಯಾಟೂ ಪ್ರೇಮಿಗಳೇ ಎಚ್ಚರ..! ಹಚ್ಚೆ ಹಾಕಿಸಿಕೊಂಡ ಮಹಿಳೆಗೆ ತಗುಲಿದ ಎಚ್‌ಐವಿ ಸೋಂಕು

2 Min Read

Wall Fungus ಮಳೆಗಾಲದಲ್ಲಿ ಗೋಡೆಗಳ ಮೇಲೆ ಬೂಷ್ಟು ಸಮಸ್ಯೆಯೇ? ದುಬಾರಿ ಕೆಮಿಕಲ್ ಬೇಡ, ಮನೆಯಲ್ಲೇ ಇದೆ ಸುಲಭ ಪರಿಹಾರ

2 Min Read

Pregnancy Skincare Guide ಗರ್ಭಿಣಿಯರೇ ಎಚ್ಚರ..! ನೀವು ಬಳಸುವ ಮೇಕಪ್ ಪ್ರಾಡಕ್ಟ್ ಮಗುವಿಗೆ ಸೇಫ್ ಅಲ್ವಾ? ತಪ್ಪದೇ ಓದಿ ಈ ಸ್ಟೋರಿ

2 Min Read

Cholesterol problem ದೇಶದ ಹತ್ತು ವಯಸ್ಕರಲ್ಲಿ 9 ಮಂದಿಗೆ ಕೊಲೆಸ್ಟ್ರಾಲ್ ಸಮಸ್ಯೆ!

3 Min Read

You Might Also Like

ಕರ್ನಾಟಕಪ್ರಮುಖ

Crime news ಆಸ್ತಿ ಕೊಡದ ತಂದೆಯನ್ನು‌ ಕೊಂ*ದು ತಾನೂ ಜೀವ ಕಳೆದುಕೊಂಡ ಮಗ!

1 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕದೇಶಪ್ರಮುಖ

Chennamma is no more ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ

1 Min Read
ಪ್ರಮುಖCrimeಕರ್ನಾಟಕ

BMTC Bus ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಪಾದಚಾರಿ ಸಾ*ವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?